Bengaluru, ಏಪ್ರಿಲ್ 29 -- ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(29th April 2024 Daily Horoscope).

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.09 ವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಷಾಢ ...