ಭಾರತ, ಏಪ್ರಿಲ್ 7 -- ಬೆಂಗಳೂರು: ನಾಳೆ (ಏಪ್ರಿಲ್ 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು 1:30ಕ್ಕೆ ವೆಬ್‌ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ ಸಚಿವ ... Read More
ಭಾರತ, ಏಪ್ರಿಲ್ 7 -- ವರ್ಷದಿಂದ ವರ್ಷಕ್ಕೆ ಐಪಿಎಲ್ ಟೂರ್ನಿಯ ಜನಪ್ರಿಯತೆ ಹೆಚ್ಚುತ್ತಲೇ ಇದೆ. ಬ್ರಾಂಡ್ ಮೌಲ್ಯ ಕೂಡಾ ಬಾನೆತ್ತರಕ್ಕೆೇರುತ್ತಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹಾವು ಏಣಿಯಾಟ ನಡೆಯುತ್ತಿದೆ. ತಂಡವು ಮೇಲಿಂದ ಮೇಲೆ ವ... Read More
ಭಾರತ, ಏಪ್ರಿಲ್ 7 -- ಕೇಂದ್ರ ಸರ್ಕಾರವು ಅಡುಗೆ ಅನಿಲದ ಬೆಲೆಯನ್ನು ಏಕಕಾಲಕ್ಕೆ ಸಿಲಿಂಡರ್‌ಗೆ ಬರೋಬ್ಬರಿ 50 ರೂ.ಗಳಷ್ಟು ಹೆಚ್ಚಿಸಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ, ಸೋಮವಾರ (ಏ.7) ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ ಎಂ... Read More
ಭಾರತ, ಏಪ್ರಿಲ್ 7 -- ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತಲಾ 2 ರೂಪಾಯಿ ಹೆಚ್ಚಿಸಿದೆ. ಇದರೊಂದಿಗೆ ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಬೆಲೆ ಏರಿಕ... Read More
ಭಾರತ, ಏಪ್ರಿಲ್ 7 -- ಐಪಿಎಲ್ 2025ರ ಆವೃತ್ತಿಯಲ್ಲಿ ಕಳಪೆ ಆರಂಭ ಪಡೆದಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ, ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಆನೆಬಲ ಬಂದಿದೆ. ಟೂರ್ನಿಯಲ್ಲಿ ಈವರೆಗೆ ಕೇವಲ 1 ಪಂದ್ಯ ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ತ... Read More
ಭಾರತ, ಏಪ್ರಿಲ್ 6 -- ಐಪಿಎಲ್ 18ನೇ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಹ್ಯಾಟ್ರಿಕ್ ಜಯ ಸಾಧಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅದರದ್ದೇ ತವರಿನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿ ಉ... Read More
ಭಾರತ, ಏಪ್ರಿಲ್ 6 -- ಇಂಡಿಯನ್ ಸೂಪರ್ ಲೀಗ್‌ನಲ್ಲಿ (ISL 2025) ಬೆಂಗಳೂರು ಎಫ್‌ಸಿ ತಂಡವು ಫೈನಲ್ ಪ್ರವೇಶಿಸಿದೆ. ಎಫ್‌ಸಿ ಗೋವಾ (Bengaluru FC vs FC Goa) ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯದ ಬಳಿಕ ಒಟ್ಟು ಗೋಲುಗಳ ಲೆಕ್ಕಚಾರದಲ್ಲಿ... Read More
ಭಾರತ, ಏಪ್ರಿಲ್ 6 -- ಐಪಿಎಲ್ 2025ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎದುರಿಸಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಸೋಲಿನಿಂದ ಹೊರಬರಲು ಎದುರು... Read More
ಭಾರತ, ಏಪ್ರಿಲ್ 6 -- ಐಪಿಎಲ್‌ನಲ್ಲಿ ಏಪ್ರಿಲ್ 7ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕೂ ಮುಂಚೆ, ಅಭಿಮಾನಿಗಳಿಗೆ ಎಂಐ ಫ್ರಾಂಚೈ... Read More
ಭಾರತ, ಏಪ್ರಿಲ್ 6 -- ಐಪಿಎಲ್‌ನಲ್ಲಿ ಎಂಎಸ್ ಧೋನಿ (MS Dhoni) ನಿವೃತ್ತಿ ಕುರಿತು ಚರ್ಚೆ ಹೆಚ್ಚುತ್ತಿದೆ. ಸಿಎಸ್‌ಕೆ (Chennai Super Kings) ತಂಡದ ಪರ ಹಲವು ವರ್ಷಗಳಿಂದ ಆಡುತ್ತಿರುವ ಧೋನಿ, ಇತ್ತೀಚೆಗೆ ತಂಡದ ಪರ ಮ್ಯಾಚ್ ವಿನ್ನಿಂಗ್ ಪ್... Read More