ಭಾರತ, ಏಪ್ರಿಲ್ 5 -- ಐಪಿಎಲ್ 2025ರ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಸೋಲು ಕಂಡಿದೆ. ಟೂರ್ನಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಬೀಗುತ್ತಿದ್ದ ಶ್ರೇಯಸ್ ಅಯ್ಯರ್ ಪಡೆ, ತವ... Read More
ಭಾರತ, ಏಪ್ರಿಲ್ 5 -- ಐಪಿಎಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಲೈನಪ್ ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು, ಈ ಬಾರಿ ಬ್ಯಾಟಿಂಗ್‌ನಲ್ಲಿ ಮಂಕಾಗಿದೆ. ಸತತ ಮೂರು ಪಂದ್ಯಗಳಲ್ಲಿ ಸೋತಿರುವ ತಂಡದ ನೈಜ ಸಾಮರ್ಥ್ಯ ಹೊರಬರುತ್ತಿಲ್ಲ. ಅತ್ತ... Read More
ಭಾರತ, ಏಪ್ರಿಲ್ 5 -- ಐಪಿಎಲ್‌ನಲ್ಲಿ ಈ ವಾರಾಂತ್ಯದ ಭಾನುವಾರ ಒಂದು ಪಂದ್ಯ ಮಾತ್ರವೇ ನಡೆಯುತ್ತಿದೆ. ಶನಿವಾರದ ಡಬಲ್ ಹೆಡರ್ ನಂತರ ನಾಳೆ (ಏಪ್ರಿಲ್ 6) ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ... Read More
ಭಾರತ, ಏಪ್ರಿಲ್ 5 -- ಐಪಿಎಲ್ 18ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹ್ಯಾಟ್ರಿಕ್ ಜಯ ಸಾಧಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹ್ಯಾಟ್ರಿಕ್ ಸೋಲು ಕಂಡಿದೆ. ಅಲ್ಲದೆ ತವರು ನೆಲ ಚೆಪಾಕ್ ಅಂಗಳದಲ್ಲಿ ಈ ಬಾರಿ ಎರಡನೇ ಸೋ... Read More
ಭಾರತ, ಏಪ್ರಿಲ್ 5 -- ಭಾರತವು ಒಲಿಂಪಿಕ್ಸ್ ಆತಿಥ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದೆ. ಅಹಮದಾಬಾದ್‌ನಲ್ಲಿ ಒಲಿಂಪಿಕ್ಸ್ ಆಯೋಜಿಸಲು ಬೇಕಾದ ಕ್ರೀಡಾಂಗಣಗಳ ನಿರ್ಮಾಣವನ್ನು ವರ್ಷಗಳ ಹಿಂದೆಯೇ ಆರಂಭಿಸಲಾಗಿದೆ. 2036ರ ಒಲಿಂಪಿಕ್ಸ್‌ಗೆ ಭ... Read More
Bengaluru, ಏಪ್ರಿಲ್ 5 -- ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲು ಕಂಡಿತು. ಕೊನೆಯ ಓವರ್‌ನಲ್ಲಿ ತಂಡದಿಂದ ಗುರಿ ತಲುಪಲು ಸಾಧ್ಯವಾಗಲಿಲ್ಲ. ಪಂದ್ಯದಲ್ಲಿ ತಿಲಕ್ ವರ್ಮಾ ರಿಟೈರ್ಡ್ ಔಟ್ ಆದ... Read More
ಭಾರತ, ಏಪ್ರಿಲ್ 5 -- ಪಾಕಿಸ್ತಾನ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಮೌಂಟ್ ಮೌಂಗನುಯಿಯಲ್ಲಿ ನಡೆದ ಅಂತಿಮ ಪಂದ್ಯದ... Read More
ಭಾರತ, ಏಪ್ರಿಲ್ 4 -- ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ರೋಚಕ ಜಯ ಸಾಧಿಸಿದೆ. ಲಾಸ್ಟ್ ಓವರ್ ಥ್ರಿಲ್ಲರ್ ಪಂದ್ಯದಲ್ಲಿ ಮುಂಬೈಗೆ ಗೆಲ್ಲಲು ಆವಕಾಶ ನೀಡದ ಆತಿಥೇಯ ಲಕ್ನೋ, ಪ್ರಸಕ್ತ ಆವೃತ್ತಿಯಲ್ಲಿ ಆಡಿದ ನಾಲ್ಕು ... Read More
ಭಾರತ, ಏಪ್ರಿಲ್ 4 -- ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ (ಏಪ್ರಿಲ್ 4) ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pa... Read More
ಭಾರತ, ಏಪ್ರಿಲ್ 4 -- ಹಾರ್ವೆಸ್ಟ್ ಟೆನಿಸ್ ಅಕಾಡೆಮಿ ವತಿಯಿಂದ ನಡೆದ ಹಾರ್ವೆಸ್ಟ್ ರಾಷ್ಟ್ರೀಯ ಸರಣಿ ಟೆನಿಸ್ ಟೂರ್ನಮೆಂಟ್‌ನಲ್ಲಿ ಪದ್ಮಪ್ರಿಯಾ ಫೈನಲ್ ಪ್ರವೇಶಿಸಿದರು. ಅವರು ಫೈನಲ್‌ನಲ್ಲಿ ಆಂಧ್ರಪ್ರದೇಶದ ಎದುರಾಳಿಯನ್ನು ಮಣಿಸಿದರು. ಆಂ... Read More