Exclusive

Publication

Byline

Bengaluru Crime: ಬೆಂಗಳೂರಿನಲ್ಲಿ ಮತ್ತೊಂದು ಸೈಬರ್‌ ವಂಚನೆ; ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ 5.67 ಕೋಟಿ ರೂ ಕಳೆದುಕೊಂಡ ಮಹಿಳೆ

ಭಾರತ, ಫೆಬ್ರವರಿ 10 -- ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಕಟವಾಗಿದ್ದ ಜಾಹೀರಾತು ನಂಬಿ ಖಾಸಗಿ ಕಂಪನಿಯ ನಿವೃತ್ತ ಅಧಿಕಾರಿಯೊಬ್ಬರು 5.67 ಕೋಟಿ ರೂ. ಹೂಡಿಕೆ ಮಾಡಿ ಸೈಬರ್‌ ವಂಚನೆಯ ಜಾಲಕ್ಕೆ ಒಳಗಾಗಿದ್ದಾರೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ... Read More


Karnataka Weather: ಕರ್ನಾಟಕದಲ್ಲಿ ಹಗಲು ಭಾರಿ ಬಿಸಿಲು, ರಾತ್ರಿ ಚಳಿ; ಫೆ 14ರವರೆಗೂ ಹೆಚ್ಚಿನ ತಾಪಮಾನದ ಬಿಸಿ

ಭಾರತ, ಫೆಬ್ರವರಿ 10 -- ಬೆಂಗಳೂರು: ಚಳಿಗಾಲದಲ್ಲೂ ಪ್ರಖರ ಬಿಸಿಲಿಗೆ ಕರ್ನಾಟಕದ ಜನ ಹೈರಾಣಾಗಿದ್ದಾರೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬೇಸಿಗೆ ಆರಂಭಕ್ಕೂ ಮುನ್ನವೇ, ಹೆಚ್ಚಿನ ತಾಪಮಾನ ಕಂಡುಬರುತ್ತಿದೆ. ಹಗಲು ಭಾರಿ ಬಿಸಿಲು, ರಾತ್ರಿ ಸ... Read More


ಈ ಧರ್ಮ ಅನುಸರಿಸುವ ಜನರು ವಿಶ್ವದಲ್ಲೇ ಹೆಚ್ಚು ಶ್ರೀಮಂತರಂತೆ; ಜನರ ಕುತೂಹಲ ಹೆಚ್ಚಿಸಿದ ವರದಿಯ ಆಸಕ್ತಿದಾಯಕ ಅಂಶಗಳಿವು

ಭಾರತ, ಫೆಬ್ರವರಿ 10 -- ಜಗತ್ತಿನಲ್ಲಿ ಹಲವು ಜಾತಿ-ಧರ್ಮಗಳನ್ನು ಅನುಸರಿಸುವ ಜನರಿದ್ದಾರೆ. ಕೆಲವು ದೇಶಗಳಲ್ಲಿ ಒಂದೇ ಧರ್ಮದ ಜನರ ಸಂಖ್ಯೆ ಹೆಚ್ಚಿದ್ದರೆ, ಭಾರತದಂತಹ ದೇಶಗಳಲ್ಲಿ ಹಲವು ಧರ್ಮಗಳ ಜನರು ಸಹಬಾಳ್ವೆ ನಡೆಸುತ್ತಿದ್ದಾರೆ. ಅತ್ತ ಆರ್ಥಿಕ... Read More


ನಮ್ಮ ಮೆಟ್ರೋ ದೇಶದಲ್ಲೇ ಅತಿ ದುಬಾರಿ, ಟಿಕೆಟ್ ತಗೊಳ್ಳೋಕೂ ಇಎಂಐ ಆಪ್ಷನ್ ಕೊಡಿ: ಬೆಂಗಳೂರು ಮೆಟ್ರೋ ವಿರುದ್ಧ ಮುಂದುವರಿದ ಜನಾಕ್ರೋಶ

ಭಾರತ, ಫೆಬ್ರವರಿ 10 -- ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಫೆಬ್ರುವರಿ 9ರಿಂದ ಜಾರಿಗೆ ಬಂದಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಿರ್ಧಾರದಿಂದ ಅನೇಕ ಪ್ರಯಾಣಿಕರು ನಿರಾಶೆಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ... Read More


ಜನರನ್ನು ದೋಚುತ್ತಿವೆ ಕೇಂದ್ರ-ರಾಜ್ಯ ಸರ್ಕಾರಗಳು; ಮೆಟ್ರೋ ನಂಬಿ ಮನೆ ಬದಲಿಸಿದ ಪ್ರಯಾಣಿಕರಿಂದ ರಾಜಕಾರಣಿಗಳಿಗೆ ಹಿಡಿ ಶಾಪ

ಭಾರತ, ಫೆಬ್ರವರಿ 10 -- ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿದ ಬೆನ್ನಲ್ಲೇ ಜನಸಾಮಾನ್ಯರಿಂದ ತೀವ್ರ ಆಕ್ರೋಶ ಎದುರಿಸುತ್ತಿದೆ. ಫೆ 9ರ ಭಾನುವಾರದಿಂದಲೇ ಹೊಸ ದರಗಳು ಜಾರಿಗೆ ಬಂದಿದ್ದು, ... Read More


ಬೆಂಗಳೂರಿನಲ್ಲಿ ನಾಳೆಯಿಂದ ಏರೋ ಇಂಡಿಯಾ ಶೋ; ನೀವೂ ಹೋಗ್ತಿದ್ದೀರಾ? ಹಾಗಿದ್ರೆ ಈ 5 ಅಂಶಗಳನ್ನು ಗಮನಿಸಿ

ಭಾರತ, ಫೆಬ್ರವರಿ 9 -- ಬೆಂಗಳೂರು: ಬಹುನಿರೀಕ್ಷಿತ ಏರೋ ಇಂಡಿಯಾ ಶೋ 2025ಕ್ಕೆ (Aero India Show 2025) ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ. ನಾಳೆಯಿಂದ, ಅಂದರೆ ಫೆಬ್ರುವರಿ 10ರಿಂದ 14ರವರೆಗೆ ನಡೆಯಲಿರುವ ಏರ್‌ ಶೋಗೆ ಅಂತಿಮ ಹಂತದ ಸಿದ್... Read More


ಕರ್ನಾಟಕ ಕುಂಭಮೇಳಕ್ಕೆ ಕ್ಷಣಗಣನೆ, ಮೈಸೂರಿನ ತಿ ನರಸೀಪುರದಲ್ಲಿ ನಾಳೆಯಿಂದ ಕುಂಭಮೇಳ; ತ್ರಿವೇಣಿ ಸಂಗಮದಲ್ಲಿ ಸಿದ್ಧತೆ

ಭಾರತ, ಫೆಬ್ರವರಿ 9 -- ಅತ್ತ ಪ್ರಯಾಗ್‌​ರಾಜ್‌​​ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಕೋಟ್ಯಂತರ ಭಕ್ತರು ದೇಶ-ವಿದೇಶಗಳಿಂದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡುತ್ತಿದ್ದಾರೆ. ಪುಣ್ಯಸ್ನಾನಕ್ಕಾಗಿ ದೂರದ ಉತ್ತರ ಪ್ರದೇಶಕ್ಕೆ ಹೋಗಲು ಸಾಧ್ಯವಾಗದವರಿಗ... Read More


ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಫೆ 18ರವರೆಗೆ ಅವಕಾಶ

ಭಾರತ, ಫೆಬ್ರವರಿ 9 -- ಕೇಂದ್ರ ಲೋಕಸೇವಾ ಆಯೋಗ (UPSC) 2025ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗದಿಯಾದ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಯುಪಿಎಸ್‌ಸಿ ನಾಗರಿಕ ಸೇವೆಗಳ ಪ್ರಿಲಿಮ್ಸ್ ಪರೀಕ್ಷೆ 2025ರ ನೋಂದಣಿ ಮ... Read More


Bengaluru Crime: ಮನೆ ಮೇಲೆ ದಾಳಿ ನಡೆಸಿ 11 ರೌಡಿಗಳ ವಿರುದ್ಧ ಎಫ್ಐಆರ್; ಚಾಕು ತೋರಿಸಿ ಸಿಗರೇಟ್‌ ಪಡೆದಿದ್ದ ರೌಡಿ ಬಂಧನ

ಭಾರತ, ಫೆಬ್ರವರಿ 9 -- ಬೆಂಗಳೂರು: ನಗರದ ಸುಮಾರು 400 ರೌಡಿಗಳು ಹಾಗೂ ಹಳೆಯ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, 11 ಮಂದಿ ರೌಡಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ... Read More


ಇಂದು ಬಳ್ಳಾರಿ ರಸ್ತೆಯಲ್ಲಿ ಸಂಚರಿಸುವ ಯೋಜನೆ ಇದೆಯೇ? ಅರಮನೆ ಮೈದಾನದಲ್ಲಿ ಕಾರ್ಯಕ್ರಮ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಭಾರತ, ಫೆಬ್ರವರಿ 9 -- ಬೆಂಗಳೂರು: ಬಳ್ಳಾರಿ ರಸ್ತೆಯ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು (ಭಾನುವಾರ, ಫೆ. 09) ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚ ಸಾರ್ವಜನಿಕರು ... Read More