Bengaluru, ಮಾರ್ಚ್ 26 -- ಪಿ.ಸಿ.ಶೇಖರ್ ನಿರ್ದೇಶನದ ಬ್ಯಾಡ್ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದು ನಿಂತಿದೆ. ಈ ಸಿನಿಮಾ ಈ ಶುಕ್ರವಾರ (ಮಾ. 28) ಚಿತ್ರಮಂದಿರಗಳಿಗೆ ಆಗಮಿಸಲಿದೆ. ನಕುಲ್ ಗೌಡ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಮಾನ್ವಿ... Read More
Bengaluru, ಮಾರ್ಚ್ 26 -- ಚಿತ್ರಮಂದಿರಗಳಲ್ಲಿ ಈ ಮೂರು ದಿನಗಳ ಕಾಲ ಸೂಪರ್‌ಸ್ಟಾರ್‌ಗಳ ಸಿನಿಮಾಗಳ ಆಗಮನವಾಗುತ್ತಿವೆ. ಮಲಯಾಳಂ, ತಮಿಳು, ಹಿಂದಿಯಲ್ಲಿ ಸ್ಟಾರ್ ನಟರ ಚಿತ್ರಗಳು ತೆರೆಗೆ ಬರಲು ರೆಡಿಯಾಗಿವೆ. ರಾಬಿನ್ ಹುಡ್: ಟಾಲಿವುಡ್ ನಟ ನ... Read More
Bengaluru, ಮಾರ್ಚ್ 26 -- Antha Kannada Movie: ಕನ್ನಡ ಚಿತ್ರರಂಗದ ಜನಪ್ರಿಯ ಚಿತ್ರಗಳಲ್ಲೊಂದು 1981ರಲ್ಲಿ ಬಿಡುಗಡೆಯಾದ ಅಂಬರೀಶ್ ಅಭಿನಯದ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ಅಂತ'. ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾದ ಎಚ್.ಕೆ. ಅ... Read More
Bengaluru, ಮಾರ್ಚ್ 26 -- ಬೆಂಗಳೂರು: ಅಸಲಿ ಮಚ್ಚು ಹಿಡಿದು ರೀಲ್ಸ್ ಮಾಡಿ, ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಮತ್ತು 11ರ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ, ಮುಂದಿನ 3 ದಿನಗಳ... Read More
Bengaluru, ಮಾರ್ಚ್ 26 -- Majaa Talkies: ಯೋಗರಾಜ್ ಭಟ್ 'ಮುಂಗಾರು ಮಳೆ' ಕನ್ನಡ ಚಿತ್ರರಂಗಕ್ಕೆ ಬಂಗಾರ ಬೆಳೆದು ಕೊಟ್ಟ ಚಿತ್ರ. ಬಿಡುಗಡೆಯಾಗಿ ದಶಕಗಳೇ ಕಳೆದು ಹೋಗಿದ್ದರೂ ಮಳೆಯ ಮೆಮೊರಿ ಅಳಿಸಿ ಹೋಗುವಂಥದ್ದಲ್ಲ. ಮತ್ತೆ ಮಳೆ ಹುಯ್ಯುತ್ತಿದೆ... Read More
Bengaluru, ಮಾರ್ಚ್ 26 -- ರೀಲ್ಸ್‌ಗೆ ಬಳಸಿದ್ದ ಅಸಲಿ ಮಚ್ಚಿಗೆ ಬದಲಾಗಿ ನಕಲಿ ಮಚ್ಚು ನೀಡಿದ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್, ವಿನಯ್ ಗೌಡ Published by HT Digital Content Services with permission from HT Kannada.... Read More
Bengaluru, ಮಾರ್ಚ್ 26 -- Theatrical Releases this week: ಮುಂದಿನ ಮೂರು ದಿನಗಳ ಅವಧಿಯಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 5 ಬಹುನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರದತ್ತ ಆಗಮಿಸುತ್ತಿವೆ. ಬಾಲಿವುಡ್‌ನಲ್ಲಿ ಸಲ್ಮಾನ್ ಖಾನ್ ಸಿಕಂದರ್, ... Read More
ಭಾರತ, ಮಾರ್ಚ್ 26 -- Actress Neha Gowda: ಕನ್ನಡ ಕಿರುತೆರೆಯಲ್ಲಿ ನಟಿಯಾಗಿ ಗುರುತಿಸಿಕೊಂಡಿರುವ ನಟಿ ನೇಹಾ ಗೌಡ, ಸದ್ಯ ಮಗಳ ನಾಮಕರಣ ಸಂಭ್ರಮದಲ್ಲಿದ್ದಾರೆ. ಮಗಳಿಗೆ ಶಾರದಾ ಎಂದು ಹೆಸರಿಟ್ಟು, ಆ ಖುಷಿಯ ಕ್ಷಣಗಳನ್ನು ತಮ್ಮ ಸೋಷಿಯಲ್ ಮೀಡಿಯ... Read More
Bengaluru, ಮಾರ್ಚ್ 26 -- Sees Kaddi: ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ ಅಂತೊಂದು ಕೊರಗು ಕನ್ನಡದ ಸಿನಿಮಾ ಪ್ರೇಮಿಗಳಲ್ಲಿದೆ. ಒಂದು ಸಿನಿಮಾ ರಂಗದ ಜೀವಂತಿಕೆಯ ದೃಷ್ಟಿಯಿಂದ ಎಲ್ಲ ಬಗೆಯ ಸಿನಿಮಾಗಳೂ ಕೂಡಾ ಕಾಲ ಕ... Read More
Bengaluru, ಮಾರ್ಚ್ 24 -- Toxic Actor Yash: ಸ್ಯಾಂಡಲ್‌ವುಡ್ ನಟ, ರಾಕಿಂಗ್ ಸ್ಟಾರ್ ಯಶ್ ಸದ್ಯ ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಕನಸು ಕಂಡಿದ್ದಾರೆ. ಟಾಕ್ಸಿಕ್ ಸಿನಿಮಾ ಮೂಲಕ ಹಾಲಿವುಡ್‌ನತ್ತಲೂ ಚಿತ್ತ ನೆಟ್ಟಿದ್ದ... Read More