Exclusive

Publication

Byline

ಮಂಡ್ಯ: ಪಾಂಡವಪುರದಲ್ಲಿ ಭ್ರೂಣಹತ್ಯೆ ಪ್ರಕರಣ ಬೆಳಕಿಗೆ, ಆಂಬುಲೆನ್ಸ್ ಚಾಲಕ ಸೇರಿ 4 ಆರೋಪಿಗಳ ಬಂಧನ

Mandya,Pandavapura,ಮಂಡ್ಯ,ಪಾಂಡವಪುರ,ಬೆಂಗಳೂರು,Bengaluru, ಮೇ 7 -- ಮಂಡ್ಯ: ಭ್ರೂಣ ಹತ್ಯೆ ಪ್ರಕರಣ ಹೆಚ್ಚಾಗುತ್ತಿದ್ದು, ಮಂಡ್ಯ ತಾಲೂಕು ಹಾಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣದ ಬಳಿಕ ಈಗ ಪಾಂಡವಪುರದಲ್ಲಿ ಭ್ರೂಣ ಹತ್ಯೆ ಪ್ರಕರಣ ... Read More


ಉತ್ತರ ಕನ್ನಡ: ಪತಿಯ ಮೇಲಿನ ಕೋಪಕ್ಕೆ 6 ವರ್ಷದ ಮಗನನ್ನು ಮೊಸಳೆಗಳಿರುವ ನಾಲೆಗೆಸೆದ ತಾಯಿ, ಮಾರನೇ ದಿನ ಮೃತದೇಹ ಪತ್ತೆ

Bengaluru,Karwar,ಬೆಂಗಳೂರು,ಕಾರವಾರ, ಮೇ 7 -- ಬೆಂಗಳೂರು: ಪತಿಯ ಮೇಲೆ ಕೋಪಗೊಂಡ ಮಹಿಳೆಯೊಬ್ಬರು ಮಾತು ಬಾರದ ತನ್ನ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದು ಕೊಂದ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ನಡೆ... Read More


ಮಂಗಳೂರು: ಕಸಾಪ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಆಯ್ಕೆ

ಭಾರತ, ಮೇ 7 -- ಮಂಗಳೂರು: 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಮನೋಹರಿ ಪಾರ್ಥಸಾರಥಿ 'ಮನುಶ್ರೀ' ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ.ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮನೋಹರಿ ಪಾರ್ಥಸಾರಥಿಯವ... Read More


ಕರ್ನಾಟಕ ಹವಾಮಾನ ಮೇ 7; ಬೆಂಗಳೂರು, ಮೈಸೂರು ಸೇರಿ 18 ಜಿಲ್ಲೆಗಳಲ್ಲಿ ಮಳೆ, ಬೀದರ್, ಕೊಪ್ಪಳ ಸೇರಿ 9 ಜಿಲ್ಲೆಗಳಲ್ಲಿ ಶಾಖದ ಅಲೆ

Bengaluru,ಬೆಂಗಳೂರು, ಮೇ 7 -- ಬೆಂಗಳೂರು: ಕರ್ನಾಟಕದ ಬೆಂಗಳೂರು, ಮೈಸೂರು ಜಿಲ್ಲೆ ಸೇರಿ 18 ಜಿಲ್ಲೆಗಳ ಕೆಲವು ಕಡೆಗಳಲ್ಲಿ ಇಂದು (ಮೇ 7) ಹಗುರ, ಸಾಧಾರಣ ಮಳೆಯಾಗಬಹುದು. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲ... Read More


ಬೆಂಗಳೂರಲ್ಲಿ ಬಿಯರ್ ಕೊರತೆ; ಈವರೆಗೆ 30,000 ಲೀಟರ್ ಮಾರಾಟ, ಬೈ ಒನ್ ಗೆಟ್‌ ಒನ್ ಆಫರ್‌ ಸಿಗೋದು ಡೌಟ್

Bengaluru,ಬೆಂಗಳೂರು, ಮೇ 7 -- ಬೆಂಗಳೂರು: ಹವಾಮಾನ ವೈಪರೀತ್ಯದ ಕಾರಣ ನೀರಿನ ಕೊರತೆ, ಸುಡುಬಿಸಿಲು ಎದುರಿಸುತ್ತಿರುವ ಬೆಂಗಳೂರು ಮಹಾನಗರದಲ್ಲಿ ಮುಂದಿನ ದಿನಗಳಲ್ಲಿ ಬಿಯರ್ ಕೊರತೆ ಎದುರಾಗಬಹುದು. ನಗರದ ಪಬ್‌ಗಳು, ಬ್ರೂವರಿಗಳಲ್ಲಿ ನೀರಿನ ಬಿಕ... Read More


ಬೆಂಗಳೂರಲ್ಲಿ ಭಾರಿ ಮಳೆಗೆ ರಸ್ತೆ ತುಂಬ ಹರಿದ ನೀರು, ಬೇಸಿಗೆ ಆಯಿತು, ಮಳೆಗಾಲದ ಸಮಸ್ಯೆ ಕಡೆಗೆ ಮುನ್ನೋಟ ಒದಗಿಸಿದ ಮಳೆರಾಯ

Bengaluru,ಬೆಂಗಳೂರು, ಮೇ 7 -- ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಸುರಿದ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದವು. ನಗರದಲ್ಲಿ ವ್ಯಾಪಕವಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ನಿನ್ನೆ (ಮೇ 6) ಮಧ್ಯಾಹ್ನ ಪ್ರ... Read More


ಬೆಂಗಳೂರು ವಾತಾವರಣ ಕೆಟ್ಟಿದೆ, ಬಾಂಬೆ ಅಥವಾ ಪುಣೆಗೆ ಹೋಗ್ಲಾ ಅಥವಾ ಭಾರತವನ್ನೇ ಬಿಡ್ಲಾ; ಉದ್ಯಮಿ ಅನಂತ್ ಟ್ವೀಟ್ ವೈರಲ್

Bengaluru,ಬೆಂಗಳೂರು, ಮೇ 7 -- ಬೆಂಗಳೂರು: ಹವಾಮಾನ ವೈಪರೀತ್ಯ, ಗೊತ್ತು ಗುರಿ ಇಲ್ಲದ ಅಭಿವೃದ್ಧಿಗಳಿಂದ ನಗರ ಪ್ರದೇಶಗಳು ತೊಂದರೆಗೆ ಒಳಗಾಗಿವೆ. ಇದರಿಂದ ಬೆಂಗಳೂರು ಹೊರತಲ್ಲ. ಸುಡುಬಿಸಿಲು, ನೀರಿನ ಕೊರತೆ ಸೇರಿ ಬೆಂಗಳೂರಿಗರು ಈ ಬಾರಿ ಹೆಚ್ಚ... Read More


ಲೋಕಸಭಾ ಚುನಾವಣೆ ನಾಳೆ ಮತದಾನ, ಬೆಂಗಳೂರಲ್ಲಿ ಇಂದು ಸಂಚಾರ ದಟ್ಟಣೆ, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗ ಸಲಹೆ ನೀಡಿದ ಪೊಲೀಸರು

ಭಾರತ, ಮೇ 6 -- ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ನಾಳೆ (ಮೇ 7) ನಡೆಯಲಿದ್ದು, ಬೆಂಗಳೂರಿನಲ್ಲಿರುವ ವಿವಿಧ ಜಿಲ್ಲೆಯವರು ಇದಕ್ಕಾಗಿ ಊರಿಗೆ ಹೊರಟಿದ್ದಾರೆ. ಹೀಗಾಗಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಸುಗಮ ಸಂಚಾರಕ... Read More


Mangaluru News: ಬಂಟ್ವಾಳ ಸಮೀಪ ನೇತ್ರಾವತಿ ನದಿ ಬದಿ ಆಟವಾಡುತ್ತಿದ್ದ 10 ಮತ್ತು 14 ವರ್ಷದ ಬಾಲಕಿಯರು ನೀರುಪಾಲು

Mangaluru,ಮಂಗಳೂರು, ಮೇ 6 -- ಮಂಗಳೂರು: ನೇತ್ರಾವತಿ ನದಿಯ ಪಕ್ಕ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ನೀರುಪಾಲಾಗಿ ಸಾವನ್ನಪ್ಪಿದ ಘಟನೆ ಭಾನುವಾರ ಬಂಟ್ವಾಳ ಸಮೀಪ ನಡೆದಿದೆ. ಇನ್ನೊಂದು ಘಟನೆಯಲ್ಲಿ ಉಳ್ಳಾಲದಲ್ಲಿ ಕಡಲವಿಹಾರಕ್ಕೆ ಬಂದ ಮೈಸೂರಿನ... Read More


ಬೆಂಗಳೂರು ಪ್ಯಾಲೇಸ್ ಗುಟ್ಟಹಳ್ಳಿಯ ಕಾವೇರಿ ಥಿಯೇಟರ್ ಬಂದ್; ಇತ್ತೀಚೆಗೆ ಸುವರ್ಣ ಸಂಭ್ರಮ ಆಚರಿಸಿದ್ದ ಚಿತ್ರಮಂದಿರ

ಭಾರತ, ಮೇ 6 -- ಬೆಂಗಳೂರು: ಸುವರ್ಣ ಸಂಭ್ರಮ ಆಚರಿಸಿದ ಕೆಲವೇ ವಾರಗಳಲ್ಲಿ ಬೆಂಗಳೂರಿನ ಐತಿಹಾಸಿಕ ಕಾವೇರಿ ಥಿಯೇಟರ್‌ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಕಾಲಾಂತರದ ಪ್ರಭಾವದ ನಡುವೆಯೂ ಸ್ಯಾಂಕಿ ರಸ್ತೆಯಲ್ಲಿ ಪ್ಯಾಲೇಸ್ ಗುಟ್ಟಹಳ್ಳಿ ಸಮೀಪದ... Read More