Exclusive

Publication

Byline

ಆರ್‌ಬಿಐ ರೆಪೋ ದರ 50 ಮೂಲಾಂಶ ಇಳಿಸಿತು, ನಿಮ್ಮ ಮನೆ ಸಾಲ, ವಾಹನ ಸಾಲದ ಬಡ್ಡಿದರ ಇಳಿಕೆಯಾಗುತ್ತಾ, ಇಲ್ಲಿದೆ ಆ ವಿವರ

ಭಾರತ, ಜೂನ್ 6 -- ನಿಧಾನಗತಿಯ ಬೆಳವಣಿಗೆ ಮತ್ತು ಸ್ಥಿರವಾಗಿರುವ ಹಣದುಬ್ಬರ ಮಧ್ಯೆ, ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ (ಜೂನ್ 6) ನಿರೀಕ್ಷೆ ಮೀರಿ ರೆಪೊ ದರವನ್ನು 50 ಮೂಲಾಂಶವನ್ನು ಇಳಿಕೆ ಮಾಡಿತು. ಇದು ಮೂರನೇ ಸಲ ಆರ್‌ಬಿಐ ರ... Read More


ಮಂಗಳೂರು ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ 2025ರ "ಪ್ರಿನ್ಸ್" ಪ್ರಶಸ್ತಿ ಗೆದ್ದ ರುಶಭ್ ರಾವ್

ಭಾರತ, ಜೂನ್ 6 -- ಮಂಗಳೂರು ನಗರದ ಕುಲಶೇಖರ ನಿವಾಸಿಯಾದ ಕೇವಲ 8 ವರ್ಷದ ರುಶಭ್ ರಾವ್ ಅವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ , ಮೇ 25, 2025 ರಂದು ಗೋವಾದಲ್ಲಿ ಆಯೋಜಿಸಲಾದ "ಜೂನಿಯರ್ ಮಾಡೆಲ್... Read More


ಪುತ್ತೂರಿನಲ್ಲಿ ಜೂನ್ 6ರಿಂದ 8ರವರೆಗೆ ಹಲಸು ಹಣ್ಣು ಮೇಳ, ಕವಿಗೋಷ್ಠಿ, ಪನಸೋಪಾಖ್ಯಾನ ತಾಳಮದ್ದಳೆ, ಸ್ಪರ್ಧೆ, ನಾನಾ ತಿನಿಸುಗಳ ವೈವಿಧ್ಯ

ಭಾರತ, ಜೂನ್ 4 -- ಮಂಗಳೂರು: ಪುತ್ತೂರಿನಲ್ಲಿ ಏಳನೇ ವರುಷದ ಹಲಸು-ಹಣ್ಣು ಮೇಳ ಜೂನ್ 6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ನವತೇಜ ಟ್ರಸ್ಟ್ ಪುತ್ತೂರು ಜೊತೆಗೆ ಅನ್ಯಾನ್ಯ ಸಂಸ್ಥೆಗಳ ಸಹಯೋಗ ಹೊಂದಿದೆ. ಈ ಬಾರಿ ಮೇಳದಲ್ಲಿ ... Read More


ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿ ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ, ಪ್ರಗತಿಯಲ್ಲಿದೆ ತನಿಖೆ

ಭಾರತ, ಜೂನ್ 3 -- ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣ... Read More


ಮಂಗಳೂರು: ಕೊನೆಗೂ ಕಲ್ಲಡ್ಕ ಫ್ಲೈಓವರ್ ಒಂದು ಬದಿಯಿಂದ ಸಂಚಾರಕ್ಕೆ ಮುಕ್ತ, ವಾಹನ ಸವಾರರು ಕೊಂಚ ನಿರಾಳ

ಭಾರತ, ಜೂನ್ 3 -- ಮಂಗಳೂರು: ನಿರೀಕ್ಷೆಗೂ ಮೊದಲೇ ಮಳೆಗಾಲ ಪ್ರಾರಂಭವಾಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ... Read More


ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಸೆರೆ, ಇನ್ನಷ್ಟು ಮಂದಿಯ ಹುಡುಕಾಟ

ಭಾರತ, ಜೂನ್ 3 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ... Read More


ಬೆಂಗಳೂರು: 2026ನೇ ಸಾಲಿನ ಪದ್ಮ ಶ್ರೇಣಿಯ ಪುರಸ್ಕಾರಗಳಿಗೆ ಹೆಸರುಗಳ ಶಿಫಾರಸಿಗೆ ಆಹ್ವಾನ; ಜುಲೈ 31 ಡೆಡ್‌ಲೈನ್

ಭಾರತ, ಜೂನ್ 3 -- ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2026ನೇ ಸಾಲಿನ ಪುದ್ಮ ಪುರಸ್ಕಾರಕ್ಕೆ ನಾಮನಿರ್ದೇಶನ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ. ಈ ನಾಮ ನಿರ್ದೇಶನ ಸಲ್ಲಿಸುವುದಕ್ಕೆ ... Read More


ಬೆಂಗಳೂರು-ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟೆ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ಯಾಕೇಜ್ ಟೂರ್, ಇಂದಿನಿಂದ ಶುರು

ಭಾರತ, ಮೇ 31 -- ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಸಾರ್ವಜನಿಕರ ಅನುಕೂಲಕ್ಕಾಗಿ "ಬೆಂಗಳೂರು-ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟೆ" ಮಾರ್ಗದಲ್ಲಿ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಪ್ಯಾಕೇ... Read More


ಆರಂಭವಾದ ಮಳೆಗಾಲ; ಅಪಾಯದ ಸ್ಥಿತಿಯಲಿರುವ ಮರ ಕುರಿತು ಪ್ರತಿದಿನ 20 ಕರೆ; ಮೇ ತಿಂಗಳು 500 ಮರ, ಸಾವಿರ ಕೊಂಬೆ ಕತ್ತರಿಸಿದ ಬಿಬಿಎಂಪಿ

ಭಾರತ, ಮೇ 30 -- ಬೆಂಗಳೂರು: ಈ ತಿಂಗಳಲ್ಲಿ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಬೀಳುವ ಮರಗಳು ಮತ್ತು ಕೊಂಬೆಗಳನ್ನು ಕತ್ತರಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 24/7 ಟೋಲ್‌ ಫ್ರೀ ಹೆಲ್ಪ್‌ ಲೈನ್‌ ನಂಬರ್‌ ಸ್ಥಾಪಿಸ... Read More


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ ಅರುಣ್ ಅಧಿಕಾರ ಸ್ವೀಕಾರ, ಸುಳ್ಳು ಸುದ್ದಿ ಹರಡುವವರಿಗೆ ಖಡಕ್ ವಾರ್ನಿಂಗ್

ಭಾರತ, ಮೇ 30 -- ಮಂಗಳೂರು: ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿದ್ದಾರೆ. ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಯತೀಶ್ ಎನ್. ಅವರಿಂದ ಅಧಿಕ... Read More