Exclusive

Publication

Byline

Location

ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದು, ಜೈಲಿಗೆ ಕಳುಹಿಸಿದ ಸಿಬಿಐ

ಭಾರತ, ಜೂನ್ 13 -- ನವದೆಹಲಿ: 2016ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್... Read More


ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ

ಭಾರತ, ಜೂನ್ 13 -- ಮಂಗಳೂರು: ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂ... Read More


ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು

ಭಾರತ, ಜೂನ್ 13 -- ಬೆಂಗಳೂರು: ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆಯಿಂದ 10 ಕೋಟಿ ರೂ. ಮೌಲ್ಯದ 5 ಕ... Read More


ಜುಲೈ 12ಕ್ಕೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್; ಈವರೆಗೆ 75632 ಪ್ರಕರಣ ವಿಲೇವಾರಿ

ಭಾರತ, ಜೂನ್ 13 -- ತುಮಕೂರು: ಕಳೆದ ಮಾರ್ಚ್ ಮಾಹೆಯಲ್ಲಿ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 101909 ಪ್ರಕರಣಗಳ ಪೈಕಿ 11780 ಪ್ರಕರಣ ಹಾಗೂ 63852 ವ್ಯಾಜ್ಯ ಪೂರ್ವ ಪ್ರಕರಣ ಸೇರಿದಂತೆ ಒಟ್ಟು 75632 ಪ್ರಕರಣ ವಿಲ... Read More


ಸಿಎಂ ಸಿದ್ದರಾಮಯ್ಯ ಅವರ ಕನಸಿನ ಜಾತಿಗಣತಿ ಯೋಜನೆ ಕಮರಿ ಹೋಗಿದ್ದಾದರೂ ಹೇಗೆ; ಅಹಿಂದ ಚಾಂಪಿಯನ್‌ ಆಗಬೇಕೆಂಬ ಅವರ ಆಸೆ ಕೈಗೂಡದಿರಲು ಕಾರಣ ಏನು

ಭಾರತ, ಜೂನ್ 13 -- ಬೆಂಗಳೂರು: ಜಾತಿ ಗಣತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು. ಈ ಯೋಜನೆ ಜಾರಿ ಮೂಲಕ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ವೇಗ ಹೆಚ್ಚಿಸಬೇಕು ಎನ್ನುವ ಅವರ ಆಸೆ ಕಮರಿ ಹೋಗಿದೆ. 2015ರಲ್ಲಿ ಸಾಮಾಜಿಕ ಮ... Read More


ಟೇಕಾಫ್ ಆದ 5 ನಿಮಿಷದಲ್ಲಿ ಪತನವಾಯಿತು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ; ಅಹಮಬಾದ್‌ನಲ್ಲಿ ನಡೆದ ದುರಂತ, 8 ಮುಖ್ಯ ಅಂಶಗಳು

Ahamedabad, ಜೂನ್ 12 -- ಅಹಮಬಾದ್: ಲಂಡನ್‌ನ ಗಟ್‌ವಿಕ್ ಏರ್‌ಪೋರ್ಟ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಅಹಮದಾಬಾದ್‌ನಲ್ಲಿ ಗುರುವಾರ ಅಪರಾಹ್ನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅವರ ಜೀವ... Read More


ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನ; ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯ ಸೆರೆ

Bengaluru, ಜೂನ್ 12 -- ಬೆಂಗಳೂರು: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ವೃದ್ಧ ದಂಪತಿಯನ್ನು ಹೆದರಿಸಿ ಬೆದರಿಸಿ ವಂಚಿಸಿದ್ದ ಆರೋಪಿಗಳನ್ನು ಆಗ್ನೇಯ ವಿಭಾಗದ ಸೈಬರ್‌ ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಸಿಂಗ್‌ ಚೌಧರಿ ಮತ್ತು ಈಶ್ವರ್‌ ಸಿಂಗ್‌ ... Read More


ಚಿನ್ನ ಕಳ್ಳ ಸಾಗಣೆ ಪ್ರಕರಣ; ನಟಿ ರನ್ಯಾ ರಾವ್‌ಗೆ ತಪ್ಪದ ಸಂಕಷ್ಟ; ಜೈಲಿನಲ್ಲೇ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ಕೋರ್ಟ್‌ ಅನುಮತಿ

ಭಾರತ, ಜೂನ್ 11 -- ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ. ಇದೀಗ ಆದಾಯ ತೆರಿಗೆ ಇಲಾಖೆ ಅವರ ಬೆನ್ನ ಹಿಂದೆ ಬಿದ್ದಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವ... Read More


ತುಮಕೂರಿಗೆ 6 ಹೊಸ ಹಾಸ್ಟೆಲ್ ಮಂಜೂರು; ಶೀಘ್ರವೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭ; ಗೃಹ ಸಚಿವ ಡಾ ಪರಮೇಶ್ವರ

ಭಾರತ, ಜೂನ್ 11 -- ತುಮಕೂರು: ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ 6 ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತ... Read More


ಜಾತಿಗಣತಿಗೆ ಎಳ್ಳುನೀರು ಬಿಟ್ಟ ಕರ್ನಾಟಕ ಸರ್ಕಾರ; ಹೈಕಮಾಂಡ್‌ ಅಣತಿಯಂತೆ ಹೊಸ ಜಾತಿಗಣತಿಗೆ ನಿರ್ಧಾರ

ಭಾರತ, ಜೂನ್ 11 -- ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು... Read More