Bengaluru, ಮಾರ್ಚ್ 29 -- ಅಜ್ಞಾತವಾಸಿ ಏಪ್ರಿಲ್ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸಿನಿಮಾ ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ಪ್ರೇಕ್ಷಕರನ್ನು ಸೆಳೆಯುತ್ತಿದೆ.
ಟೀಸರ್, ಕಲರ್ ಫುಲ್ ಹಾಡುಗಳ ಮೂಲಕ ಚಿತ್ರತಂಡ ಸಿನಿಮಾಪ್ರೇಮಿಗಳಿಗೆ ಆಹ್ವಾನ ಕೊಟ್ಟಿದೆ. ಇದೀಗ ಅಜ್ಞಾತವಾಸಿ ಅಂಗಳದಿಂದ ಮತ್ತೊಂದು ಸೊಗಸಾದ ಗೀತೆ ಬಿಡುಗಡೆಯಾಗಿದೆ.
"ನೂರು ಕನಸು ಕಾಣಲು.." ಎಂಬ ಹಾಡು ಸರಿಗಮ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದು, ಚರಣ್ ರಾಜ್ ಟ್ಯೂನ್ ಹಾಕಿರುವ ಈ ಹಾಡಿಗೆ ಸಿದ್ದು ಮೂಲಿಮನಿ ಹೆಜ್ಜೆ ಹಾಕಿದ್ದಾರೆ.
ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ.
ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.