Bengaluru, ಮೇ 19 -- ಕಾಮಿಡಿ ಕಾರ್ಯಕ್ರಮಗಳ ಮೂಲಕ ನಾಡಿನ ತುಂಬ ಗುರುತಿಸಿಕೊಂಡವರು ಉತ್ತರ ಕರ್ನಾಟಕ ಮೂಲದ ಹಾಸ್ಯ ಕಲಾವಿದ ಸಂಜು ಬಸಯ್ಯ. ಇದೀಗ ಇದೇ ಸಂಜು ಅವರ ಪತ್ನಿ ಪಲ್ಲವಿ ಬಳ್ಳಾರಿ, ತಮ್ಮ ಜೀವನದಲ್ಲಾದ ಒಂದು ಕೆಟ್ಟ ಘಟನೆ ಬಗ್ಗೆ ಮಾತನಾಡಿದ್ದಾರೆ.
ಇದೀಗ ಇಬ್ಬರೂ ಸುಖ ಸಂಸಾರ ನಡೆಸುತ್ತಿದ್ದಾರೆ. ದೊಡ್ಡ ದೊಡ್ಡ ಜಾತ್ರೆಗಳಲ್ಲಿ ನಾಟಕ ಮಾಡುತ್ತ, ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸುತ್ತ, ರಿಯಾಲಿಟಿ ಶೋಗಳಲ್ಲಿಯೂ ಮಿಂಚುತ್ತಿದ್ದಾರೆ ಸಂಜು ಬಸಯ್ಯ ಮತ್ತು ಪಲ್ಲವಿ.
ಇದೀಗ ಇದೇ ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಬಳ್ಳಾರಿ, ತಮ್ಮ ಜೀವನದಲ್ಲಿನ ಕಹಿ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದಿನ ಆ ಘಟನೆ ಇಂದಿಗೂ ಅವರ ಕಣ್ಣಲ್ಲಿ ನೀರು ತರಿಸಿದೆ. ಅಷ್ಟಕ್ಕೂ ಏನದು? ಇಲ್ಲಿದೆ ವಿವರ.
ನಾಟಕಗಳಲ್ಲಿ ಡಾನ್ಸ್ ಮಾಡುವ ಕೆಲಸಕ್ಕೆ ಪಲ್ಲವಿ ಸೇರಿದ್ದರು. ಮಗಳಿಗೆ ಸಾಥ್ ನೀಡಲು ಅವರ ತಾಯಿ ಸಹ ಬೆಳಗಾವಿ ಜಿಲ್ಲೆಯ ಯರಗಟ್ಟಿಗೆ ತೆರಳಿದ್ದರು. ಒಂದು ವಾರ ಎಂದು ಹೇಳಿ, ಒಂದು ತಿಂಗಳು ಅಲ್ಲಿಯೇ ಇರುವಂತಾಗಿತ್ತು.
"ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.