ಭಾರತ, ಜೂನ್ 8 -- ಅನೇಕರು ಕನ್ನಡ ಸಿನಿಮಾ ರಂಗಕ್ಕೆ ಬೇರೆ ಬೇರೆ ಕ್ಷೇತ್ರದಿಂದ ಕನಸು ಹೊತ್ತು ಬಂದು ತಮ್ಮದೆಯಾದ ಕೊಡುಗೆಯನ್ನ ನೀಡುತ್ತಾ ಬಂದಿದ್ದಾರೆ. ಅದ್ರಲ್ಲೂ ಐಟಿ ಜಗತ್ತಿನಿಂದ ವಿವಿಧ ಪ್ರತಿಭಾವಂತ ಕಲಾವಿದರು ತಂತ್ರಜ್ಞರು ಆಗಮಿಸಿದ್ದಾರೆ. ಈಗ ಅದೇ ಸಾಲಿಗೆ ಸೇರುವ ಸಿನಿಮಾ ತಂಡವಾಗಲಿದೆ 'ಕರಿಕಾಡ'. ಕನ್ನಡ ಮಾತ್ರವಲ್ಲದೆ ತಮಿಳು ಭಾಷೆಯಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಲಿದೆ.
'ಕರಿಕಾಡ' ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಬಣ್ಣದ ಲೋಕದ ಕನಸು ಹೊತ್ತು ಕಾಡ ನಟರಾಜ್ 'ಕರಿಕಾಡ' ಚಿತ್ರ ಮೂಲಕ ಪ್ರೇಕ್ಷಕರ ಆಶೀರ್ವಾದ ಗಿಟ್ಟಿಸಿಕೊಳ್ಳಲು ಬರುತ್ತಿದ್ದಾರೆ. ಕಾಡ ನಟರಾಜ್ ಈ ಸಿನಿಮಾದ ನಾಯಕ. ಸದಾ ಚಿತ್ರಜಗತ್ತಿನ ಕನಸು ಕಾಣುತ್ತಾ ಐಟಿ ವಲಯದಲ್ಲಿ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಕೆಲಸ ಮಾಡ್ತಿರೋ ಕಲಾವಿದ. ಐಟಿ ಜಗತ್ತಿನಲ್ಲಿ ವಾರದ ಐದು ದಿನ ಕೆಲಸ ಮಾಡಿ ಇನ್ನೆರಡು ದಿನ ಸಿನಿಮಾ ಶೂಟಿಂಗ್‌ನಲ್ಲಿ ಕನಸಿನ ಗುರಿಯ ಕಡೆ ಧ್ಯಾನ ಮಾಡಿದ್ದಾರೆ ಕಾಡ ನಟರಾಜ್.
2024 ಆಗಸ್ಟ್ 15ರಂದು...
Click here to read full article from source
To read the full article or to get the complete feed from this publication, please
Contact Us.