ಭಾರತ, ಮೇ 15 -- ಕಿರೀಟಿ ನಾಯಕನಾಗಿ ಚಿತ್ರರಂಗಕ್ಕೆ ಚೊಚ್ಚಲ ಹೆಜ್ಜೆ ಇಟ್ಟಿರುವ ʻಜೂನಿಯರ್ʼ ಸಿನಿಮಾ ತೆರೆಗೆ ಬರುವ ದಿನಾಂಕ ನಿಗದಿಯಾಗಿದೆ. ಜುಲೈ 18ಕ್ಕೆ ಜೂನಿಯರ್ ಚಿತ್ರ ಬಿಡುಗಡೆ ಆಗಲಿದೆ.
ಕಿರೀಟಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ʻಜೂನಿಯರ್ʼ ಸಿನಿಮಾ ರಿಲೀಸ್ ಆಗಲಿದೆ.
'ಮಾಯಾಬಜಾರ್' ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಜೂನಿಯರ್ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದೆ.
ಬಿಗ್ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಚಿತ್ರ ಮೂಡಿ ಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.
'ಕ್ರೇಜಿಸ್ಟಾರ್' ರವಿಚಂದ್ರನ್, ಜೆನಿಲಿಯಾ ದೇಶ್ ಮುಖ್, ʻಜೂನಿಯರ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ನಾಯಕಿಯಾಗಿದ್ದಾರೆ.
ʻಜೂನಿಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.