ಭಾರತ, ಏಪ್ರಿಲ್ 26 -- ಸ್ಯಾಂಡಲ್ವುಡ್ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸಿರುವುದು ಗೊತ್ತೇ ಇದೆ. ʻಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ʼ ಅನ್ನು ಪ್ರಾರಂಭಿಸಿದ್ದಾರೆ. ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಮತ್ತು ಶೃತಿ ಕಿರಣ್ ಅವರೊಂದಿಗೆ ಕೈಜೋಡಿಸಿ ಶುರು ಮಾಡಿದ್ದಾರೆ. 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಟೀಸರ್ ಲಾಂಚ್ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್ 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್' ಟೀಸರ್ ಲಾಂಚ್ ಮಾಡಿದರು. ವಿಶೇಷ ಅತಿಥಿಯಾಗಿ ನಟಿ ಮಿಲನಾ ನಾಗರಾಜ್ ಭಾಗವಹಿಸಿದ್ದರು.
ನಾವು 'ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್ 12 ಕೇಂದ್ರಗಳನ್ನು ಶುರು ಮಾಡಿದ್ದು, ಮೈಸೂರಿನಲ್ಲಿ ಒಂದು ಕೇಂದ್ರವಿದೆ. ಈ ಕಲಿಕೆಯ ಗುರಿ ಜೊತೆಗೆ ಪ್ರತೀ ಮಗುವಿನ ಸಾಮರ್ಥ್ಯವನ್ನು ಪೋಷಿಸುವುದು ಮತ್ತು ನಾಯಕತ್ವವನ್ನೂ ನಿರ್ಮಿಸುವುದು ನಮ್ಮ ಉದ್ದೇಶ ಎಂದರು ಅಶ್ವಿನಿ ಪುನೀತ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.