ಭಾರತ, ಜೂನ್ 6 -- ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಜೀ ಕನ್ನಡದ ಸರಿಗಮಪ. 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸಿದ ಈ ಆವೃತ್ತಿ ಜನರ ಪ್ರಶಂಸೆಗೆ ಪಾತ್ರವಾಗಿದೆ. ಇನ್ನು ಈ ಆವೃತ್ತಿಯು ಅಂತಿಮ ಘಟ್ಟ ತಲುಪಿದ್ದು 6 ಸ್ಪರ್ಧಿಗಳಲ್ಲಿ ಸ ರಿ ಗ ಮ ಪ ಟೈಟಲ್ ಯಾರ ಮುಡಿಗೇರಲಿದೆ ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ. ಈ ಕುತೂಹಲಕ್ಕೆ ಬ್ರೇಕ್ ಇದೇ ಜೂನ್ 7 ರಂದು ಸಂಜೆ 6 ಗಂಟೆಗೆ ಸಿಗಲಿದೆ.
ಈ ಆವೃತ್ತಿಯಲ್ಲಿ ಸ್ಪರ್ಧಿಗಳ ನಡುವೆ ಕೇವಲ ಪೈಪೋಟಿ ಮಾತ್ರವಲ್ಲದೇ ಅವರ ಸ್ಪೂರ್ತಿದಾಯಕ ಕಥೆಗಳು ಕೂಡ ಜನರನ್ನು ಮತ್ತಷ್ಟು ಪ್ರೇರೇಪಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಮತ್ತು ದೇಶದ ಹಲವು ಭಾಗಗಳಿಂದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇನ್ನು ಫಿನಾಲೆಯಲ್ಲಿ ದ್ಯಾಮೇಶ, ಬಾಳು ಬೆಳಗುಂದಿ, ಶಿವಾನಿ, ಆರಾಧ್ಯ ರಾವ್, ರಶ್ಮಿ, ಅಮೋಘ ವರ್ಷ ನಡುವೆ ಪೈಪೋಟಿ ನಡೆಯಲಿದ್ದು ವಿನ್ನರ್ ಪಟ್ಟ ಯಾರಿಗೆ ಸಿಗಲಿದೆ ಎಂದು ಕಾದು ನೋಡಬೇಕಿದೆ.
ಸರಿಗಮಪ ಫಿನಾಲೆ ಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.