ಭಾರತ, ಏಪ್ರಿಲ್ 7 -- ಕೇಂದ್ರ ಸರ್ಕಾರವು ಅಡುಗೆ ಅನಿಲದ ಬೆಲೆಯನ್ನು ಏಕಕಾಲಕ್ಕೆ ಸಿಲಿಂಡರ್‌ಗೆ ಬರೋಬ್ಬರಿ 50 ರೂ.ಗಳಷ್ಟು ಹೆಚ್ಚಿಸಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ, ಸೋಮವಾರ (ಏ.7) ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಘೋಷಿಸಿದ್ದಾರೆ. ಬೆಲೆ ಏರಿಕೆ ಎಲ್ಲರಿಗೂ ಅನ್ವಯವಾಗಲಿದೆ. ಉಜ್ವಲಾ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಅನಿಲ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

(ಸುದ್ದಿ ಅಪ್ಡೇಟ್‌ ಆಗಲಿದೆ)

Published by HT Digital Content Services with permission from HT Kannada....