ಭಾರತ, ಮಾರ್ಚ್ 22 -- ಬೆಂಗಳೂರು: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಬರುವ ಆನೇಕಲ್ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಅನಾಹುತವೊಂದು ನಡೆದಿದೆ. ಜಾತ್ರೆಗೆ ಬರುತ್ತಿದ್ದ ರಾಯಸಂದ್ರ ಗ್ರಾಮದ ತೇರು ಉರುಳಿ ಬಿದಿದ್ದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ತೇರು ಬೀಳುತ್ತಿರುವ ದೃಶ್ಯ ಸೆರೆಯಾಗಿದ್ದು, ವಿಡಿಯೊ ವೈರಲ್ ಆಗುತ್ತಿದೆ. ಜಾತ್ರೆಗೆ ತೇರು ಎಳೆದು ತರುವ ವೇಳೆ ಈ ಅವಗಢ ಸಂಭವಿಸಿದೆ. 150 ಅಡಿ ಎತ್ತರದ ತೇರು ಇದಾಗಿದೆ. ತೇರಿನ ಅಡಿಗೆ ಸಿಲುಕಿದೆ ವ್ಯಕ್ತಿ ಸ್ಥಳದಲ್ಲೇ ಮೃತ್ತಪಟ್ಟಿದ್ದರೆ, ಗಂಭೀರ ಗಾಯವಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.