ಭಾರತ, ಫೆಬ್ರವರಿ 9 -- ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರತಿವರ್ಷವೂ ಅಭಿಮಾನಿಗಳೊಂದಿಗೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ದರ್ಶನ್ ಈ ಬಾರಿ ಬೆನ್ನು ನೋವಿರುವ ಕಾರಣ ತಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಆಗ ಅಭಿಮಾನಿಳಿಗೆ ಕೊಂಚ ಬೇಸರವೆನಿಸಿದ್ದರೂ ಈಗ ಖುಷಿಯಾಗಿದೆ. ಯಾಕೆಂದರೆ ದರ್ಶನ್ ಅಭಿನಯದ ಸಿನಿಮಾ 'ಡೆವಿಲ್' ಟೀಸರ್ ಬಿಡುಗಡೆಯನ್ನು ದರ್ಶನ್ ಹುಟ್ಟುಹಬ್ಬಂದು ಮಾಡಲಾಗುತ್ತದೆ. ಇದೇ ಕಾರಣಕ್ಕಾಗಿ ದರ್ಶನ್ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಬಹುನಿರೀಕ್ಷಿತ 'ಡೆವಿಲ್' ಚಿತ್ರದ ಟೀಸರ್ ಬಿಡುಗಡೆಗಾಗಿ ದರ್ಶನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಬಹುನಿರೀಕ್ಷಿತ 'ಡೆವಿಲ್' ಚಿತ್ರದ ಟೀಸರ್ ಯಶಸ್ಸಿನ ಬಳಿಕ ದರ್ಶನ್ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾ ಎಷ್ಟರ ಮಟ್ಟಿಗೆ ಯಶಸ್ವಿಯಾಗಬಹುದು ಎಂದು ಕಾದು ನೋಡಬೇಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರಲ್ಲೇ ಈ ಸಿನಿಮಾ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣಬೇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.