ಭಾರತ, ಏಪ್ರಿಲ್ 29 -- ಮೈಸೂರು: ಮಂಡ್ಯ ಕೆಆರ್ ಪೇಟೆ ಮೂಲದ ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂಗ್ಟನ್ ಸಮೀಪದ ನ್ಯೂ ಕ್ಯಾಸೆಲ್ ನಗರದ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ.
ಅಮೆರಿಕ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್, ಸ್ಟಾರ್ ಆಫ್ ಮೈಸೂರು ವರದಿಗಳು ಹೇಳಿವೆ. 7 ವರ್ಷದ ಮತ್ತೊಬ್ಬ ಪುತ್ರ ಮನೆಯ ಹೊರಗೆ ಇದ್ದುದರಿಂದ ಪಾರಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಭಾಷಾತಜ್ಞ ಕಿಕ್ಕೇರಿ ನಾರಾಯಣ್ ಅವರ ಪುತ್ರ ಹರ್ಷವರ್ಧನ ಅವರ ತಾಯಿ ಗಿರಿಜಾ ನಾರಾಯಣ್. ಸಹೋದರ ಚೇತನ್. ಭಾಷಾತಜ್ಞ ಕಿಕ್ಕೇರಿ ನಾರಾಯಣ್ 2017ರಲ್ಲಿ ಮೃತಪಟ್ಟಿದ್ದರು. ಈಗ ತಾಯಿ ಗಿರಿಜಾ ಚೇತನ್ ಅವರೊಂದಿಗೆ ಮೈಸೂರು ವಿಜಯನಗರದಲ್ಲಿ ವಾಸವಿದ್ದಾರೆ. ಹರ್ಷವರ್ಧನ ಹಾಗೂ ಚೇತನ್ ಇಬ್ಬರೂ ಚೆಸ್ ಆಟಗ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.