ಭಾರತ, ಮೇ 8 -- 2025ರ ಐಪಿಎಲ್ನ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎರಡು ವಿಕೆಟ್‌ಗಳ ಅಮೋಘ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 6 ವರ್ಷಗಳ ನಂತರ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.
ಈಡನ್ ಗಾರ್ಡನ್ಸ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, 6 ವಿಕೆಟ್‌ಗಳಿಗೆ 179 ರನ್ ಗಳಿಸಿತು. ಚೆನ್ನೈ 2 ಎಸೆತಗಳು ಬಾಕಿ ಇರುವಾಗ 8 ವಿಕೆಟ್‌ಗಳ ನಷ್ಟಕ್ಕೆ 183 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು.
180 ಪ್ಲಸ್ ಗುರಿಯನ್ನು ಬೆನ್ನಟ್ಟುವ ಮೂಲಕ ಸಿಎಸ್ಕೆ 6 ವರ್ಷಗಳ ಕಳಂಕವನ್ನು ಅಳಿಸಿಕೊಂಡಿದೆ. 2019ರ ನಂತರ ಇದೇ ಮೊದಲ ಬಾರಿಗೆ 180 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಗುರಿ ಬೆನ್ನಟ್ಟಿದೆ.
ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸತತ 12 ಬಾರಿ 180 ಪ್ಲಸ್ ಗುರಿ ಬೆನ್ನಟ್ಟುವಾಗ ಸೋಲು ಕಂಡಿತ್ತು. ಕೊನೆಗೂ ಮಹೇಂದ್ರ ಸಿಂಗ್ ಧೋನಿ ಸೈನ್ಯ ಆ ಅನಗತ್ಯ ಅನುಕ್ರಮವನ್ನು ಭೇದಿಸಿದೆ.
ಪಂಜಾಬ್ ಕಿಂಗ್ಸ್ ತಂಡವು 180 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಐಪಿಎಲ್ ಗುರಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.