Delhi, ಮೇ 7 -- ದೆಹಲಿ:ಬುಧವಾರ ಮಧ್ಯರಾತ್ರಿ ಭಾರತ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ನಡೆಸಿದ ದಾಳಿ ವೇಳೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಯಾಕೂಬ್ ಮೊಘಲ್ ಹತ್ಯೆಯಾಗಿದ್ದಾನೆ. ಆದರೆ ಈತನ ಅಂತ್ಯಕ್ರಿಯೆ ವೇಳೆ ಪಾಕಿಸ್ತಾನದ ಹಲವು ಪೊಲೀಸ್ ಸಿಬ್ಬಂದಿ ಯೂನಿಫಾರಂನಲ್ಲಿಯೇ ಭಾಗಿಯಾಗಿರುವ ವಿಡಿಯೋಗಳು ವೈರಲ್ ಆಗಿವೆ. ಯಾಕೂಬ್ ಮೊಘಲ್ ಹತ್ಯೆಯ ನಂತರ ಅಂತ್ಯಕ್ರಿಯೆ ವೇಳೆ ಭಾಗಿಯಾಗಿದ್ದ ಐಎಸ್ಎಸ್ ತಂಡದ ಸದಸ್ಯರು, ಪಾಕಿಸ್ತಾನದ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಮೊಘಲ್ ಸಾವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯನ್ನು ಪಾಕಿಸ್ತಾನ ನೀಡಿಲ್ಲ.ಆತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಕುರಿತು ಚರ್ಚೆಗಳು ನಡೆದಿವೆ.
ಪಾಕಿಸ್ತಾನದ ಭಯೋತ್ಪಾದಕ ಯಾಕೂಬ್ ಮೊಘಲ್ ಅವರ ಅಂತ್ಯಕ್ರಿಯೆಯಲ್ಲಿ ಶಂಕಿತ ಐಎಸ್ಐ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ ಎಂಬುದನ್ನು ತೋರಿಸುವ ವೀಡಿಯೊವೊಂದು ಹೊರಬಿದ್ದಿದೆ. ಬುಧವಾರ ಭಾರತದ ಆಪರೇಷನ್ ಸಿಂಧೂರ್ನಲ್ಲಿ ಮೊಘಲ್ ಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.