ಭಾರತ, ಮೇ 7 -- ಆಪರೇಷನ್ ಸಿಂದೂರ್: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ)ಯ 9 ಉಗ್ರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ದಾಳಿ ನಡೆಸಿವೆ. ರಾತ್ರೋರಾತ್ರಿ ನಡೆದ ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಹೇಳಿಕೆ ನೀಡಿದ್ದು, ದಶಕಗಳ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಹೇಳಿರುವುದು ಗಮನಸೆಳೆದಿದೆ.
ಪಾಕಿಸ್ತಾನದ ಕುರಿತಾದ ಭಾರತದ ಕಾರ್ಯಾಚರಣೆಯ ಬಗ್ಗೆ ಅವರ ಮೊದಲ ಪ್ರತಿಕ್ರಿಯೆಯಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 'ಇದು ಬಹಳ ಬೇಗನೆ ಕೊನೆಗೊಳ್ಳುತ್ತದೆ' ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಒಂಬತ್ತು ತಾಣಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತೀಯ ರಕ್ಷಣಾ ಸಚಿವಾಲಯ ಘೋಷಿಸಿದ ನಂತರ ಡೊನಾಲ್ಡ್ ಟ್ರಂಪ್ ಈ ಹೇಳಿಕೆ ನೀಡಿದರು. ಮಂಗಳವಾರ ಅಧ್ಯಕ್ಷರ ನಿಯತ ಪತ್ರಿಕಾಗೋಷ್ಠಿಯಲ್ಲಿ, ಟ್ರಂಪ್ ಅವರಿಗೆ ಇತ್ತೀಚಿನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.