ಭಾರತ, ಮೇ 7 -- ಆಪರೇಷನ್ ಸಿಂದೂರ್: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಸಶಸ್ತ್ರ ಪಡೆಗಳು ಬುಧವಾರ (ಮೇ 7) ನಸುಕಿನ ವೇಳೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ, ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ)ದಲ್ಲಿದ್ದ ಎಲ್‌ಇಟಿ, ಜೆಎಇಂ ಕೇಂದ್ರ ಕಚೇರಿ ಸೇರಿ 9 ಉಗ್ರ ನೆಲೆಗಳನ್ನು ನಾಶ ಮಾಡಿವೆ. ಇದನ್ನು ಭಾರತದ ರಕ್ಷಣಾ ಸಚಿವಾಲಯ ದೃಢೀಕರಿಸಿದ್ದು, ಭಾರತ ನಡೆಸಿದ ದಾಳಿಯು ನಿಶ್ಚಿತವಾದ ಅಂದರೆ ಕೇಂದ್ರೀಕೃತ ಹಾಗೂ ಅಳೆದು ತೂಗಿದ ಪ್ರಚೋದನಕಾರಿಯಲ್ಲದ ಭಯೋತ್ಪಾದನಾ ನೆಲೆಗಳ ಮೇಲಿನ ದಾಳಿ ಎಂಬುದನ್ನು ಸ್ಪಷ್ಟವಾಗಿ ಹೇಳಿದೆ. ಗಡಿಯಾಚೆಗಿನ ಭಯೋತ್ಪಾದನೆ ನಿಯಂತ್ರಿಸುವುದಕ್ಕೆ ಭಾರತ ಸರ್ಕಾರ ಹೆಚ್ಚು ನಿಖರವಾದ ದಾಳಿಯನ್ನು ಆಯೋಜಿಸಿದ್ದು, ಇದಕ್ಕೆ ಈಗಾಗಲೇ ಅಮೆರಿಕ ಹಾಗೂ ಇತರೆ ದೇಶಗಳ ಬೆಂಬಲ ಸಿಕ್ಕಿದೆ. ಭಾರತ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಲಷ್ಕರ್ ಏ ತೊಯ್ಬಾ (ಎಲ್‌ಇಟಿ), ಜೈಷ್ ಏ ಮೊಹ್ಮದ್ (ಜೆಇಎಂ) ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ನೆಲೆಗಳು ನಾಶವಾಗಿವೆ.
1) ಬಹವಾಲ್‌ಪುರದ ಜೆಇಎಂ ಕೇಂದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.