ಭಾರತ, ಮೇ 7 -- ಆಪರೇಷನ್ ಸಿಂಧೂರ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ)ಯ 9 ಉಗ್ರ ನೆಲೆಗಳ ಮೇಲೆ ಭಾರತದ ಸಶಸ್ತ್ರ ಪಡೆಗಳು ದಾಳಿ ನಡೆಸಿವೆ. ರಾತ್ರೋರಾತ್ರಿ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಹೇಳಿಕೆ ನೀಡಿದ್ದು, ದಶಕಗಳ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಹೇಳಿರುವುದು ಗಮನಸೆಳೆದಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.