ಭಾರತ, ಮೇ 7 -- ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಭಾರತ ಸೇಡು ತೀರಿಸಿಕೊಂಡಿದೆ. ಉಗ್ರರ ದಾಳಿ ನಡೆದ 15 ದಿನಗಳ ಅಂತರದಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಅಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಇದ್ದ ಉಗ್ರರ 9 ತಾಣಗಳನ್ನು ಭಾರತೀಯ ವಾಯು ಸೇನೆ ಇಂದು (ಮೇ 7, ಬುಧವಾರ) ತಡರಾತ್ರಿ ದಾಳಿ ಮಾಡಿ ನಾಶಪಪಡಿಸಿದೆ. ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದಿತ್ತು.
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ವಾಯು ದಾಳಿ ನಡೆಸಿದೆ. ಸಶಸ್ತ್ರ ಪಡೆಗಳು ನಡೆಸಿರುವ ಈ ದಾಳಿಯ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ, ಮಹಿಳಾ ಸೇನಾಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕ ಸಿಂಗ್ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪೈಕಿ ವಾಯು ಸೇನೆಯ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವ್ಯೋಮಿಕ ಸಿಂಗ್ ಯಾರು ಎಂಬುದನ್ನು ಇಲ್ಲಿ ತಿಳಿಯೋಣ.
ಆಪರೇ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.