ಭಾರತ, ಮೇ 22 -- ಭಾರತ-ಪಾಕಿಸ್ತಾನ ಉದ್ವಿಗ್ನತೆ ಬಳಿಕ ಅರ್ಷದ್ ನದೀಮ್ ಕುರಿತು ಪ್ರತಿಕ್ರಿಯಿಸಿದ್ದ ಭಾರತದ ಜಾವೆಲಿನ್ ಸ್ಟಾರ್ ನೀರಜ್ ಜೋಪ್ರಾ ತನ್ನ ಮತ್ತು ಆತನ ನಡುವೆ ಆತ್ಮೀಯ ಸಂಬಂಧ ಇಲ್ಲ ಎಂದು ಹೇಳಿದ್ದರು. ಅವರೊಂದಿಗೆ ಸಂಬಂಧ ಅಷ್ಟಕಷ್ಟೆ ಎಂದಿದ್ದರು. ಇದೀಗ ಈ ಹೇಳಿಕೆಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ ಅರ್ಷದ್ ಪ್ರತಿಕ್ರಿಯಿಸಿದ್ದು, ತಾನು ನೀರಜ್ ಚೋಪ್ರಾ ಕುರಿತು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.