ಭಾರತ, ಜೂನ್ 4 -- ಐಪಿಎಲ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಆರೆಂಜ್ ಕ್ಯಾಪ್ ಪಡೆದರು. 15 ಪಂದ್ಯಗಳಲ್ಲಿ 1 ಶತಕ, 6 ಅರ್ಧಶತಕ ಸಹಿತ 759 ರನ್ ಗಳಿಸಿದರು. ಇದರ ಜೊತೆಗೆ ಸುದರ್ಶನ್ ಅವರು ಉದಯೋನ್ಮುಖ ಆಟಗಾರ, ಫ್ಯಾಂಟಸಿ ಕಿಂಗ್ ಮತ್ತು ಮೋಸ್ಟ್ ಫೋರ್ಸ್ (88) ಪ್ರಶಸ್ತಿಗಳನ್ನೂ ಪಡೆಯುವ ಮೂಲಕ ಗಮನ ಸೆಳೆದರು.

ಗುಜರಾತ್ ಟೈಟಾನ್ಸ್ ವೇಗಿ ಪ್ರಸಿದ್ಧ್ ಕೃಷ್ಣ 15 ಪಂದ್ಯಗಳಲ್ಲಿ 25 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ಪರ 40 ಸಿಕ್ಸರ್ ಬಾರಿಸಿದ ನಿಕೋಲಸ್ ಪೂರನ್ ಅತಿ ಹೆಚ್ಚು ಸಿಕ್ಸರ್

14 ವರ್ಷದ ವೈಭವ್ ಸೂರ್ಯವಂಶಿ ಕೂಡ ಪ್ರಶಸ್ತಿ ಗೆದ್ದಿದ್ದಾನೆ. ಅವರು ಋತುವಿನ ಸೂಪರ್ ಸ್ಟ್ರೈಕರ್ ಎಂದು ಹೆಸರಿಸಲ್ಪಟ್ಟರು. ಈ ಋತುವಿನಲ್ಲಿ ಅವರು 206.6 ಸ್ಟ್ರೈಕ್ ರೇಟ್ ದಾಖಲಿಸಿದ್ದಾರೆ.

ಪ್ರಸಕ್ತ ಟೂರ್ನಿಯಲ್ಲಿ 717 ರನ್ ಗಳಿಸಿದ ಸೂರ್ಯಕುಮಾರ್ ಯಾದವ್ ಅತ್ಯಂತ ಮೌಲ್ಯಯುತ ಆಟಗಾರ (ಮೋಸ್ಟ್ ವ್ಯಾಲ್ಯೂಯೇಬಲ್ ಪ್ಲೇಯರ್) ಪ್ರಶಸ್ತಿ ಪಡೆದಿದ್ದಾ...