ಭಾರತ, ಮೇ 22 -- 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪ್ಲೇಆಫ್ ಪ್ರವೇಶಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮತ್ತೊಂದು ಮಹತ್ವದ ಬದಲಾವಣೆಯಾಗಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಜಾಗಕ್ಕೆ ಜಿಂಬಾಬ್ವೆಯ ಬ್ಲೆಸಿಂಗ್ ಮುಜರಬಾನಿ ಅವರನ್ನು ಆಯ್ಕೆ ಮಾಡಿದ್ದ ಆರ್ಸಿಬಿ ಇದೀಗ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೇಕಬ್ ಬೆಥೆಲ್ ಬದಲಿಗೆ ನ್ಯೂಜಿಲೆಂಡ್ನ ಕಿಲಾಡಿ ಬ್ಯಾಟರ್ ಟಿಮ್ ಸೀಫರ್ಟ್ ಅವರನ್ನು 2 ಕೋಟಿಗೆ ತಂಡಕ್ಕೆ ಸೇರಿಸಿಕೊಂಡಿದೆ. ಬೆಂಗಳೂರು ಈ ಬಗ್ಗೆ ಅಧಿಕೃತವಾಗಿ ಪೋಸ್ಟ್ ಮಾಡಿದೆ.
ಮೇ 23ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್ ಪಂದ್ಯದ ನಂತರ ಬೆಥೆಲ್ ಅವರನ್ನು ಆರ್ಸಿಬಿ ತಂಡದಿಂದ ಬಿಡುಗಡೆ ಮಾಡಲಾಗುವುದು. ಮೇ 29 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ವೈಟ್-ಬಾಲ್ ಸರಣಿಗಾಗಿ ಬೆಥೆಲ್ ಇಂಗ್ಲೆಂಡ್ ರಾಷ್ಟ್ರೀಯ ತಂಡವನ್ನು ಸೇರಲಿದ್ದಾರೆ. '#ನಮ್ಮಆರ್ಸಿಬಿಗೆ ಸ್ವಾಗತ, ಬಾಮ್ ಬಾಮ್' ಎಂದು ಸೀಫರ್ಟ್ರನ್ನು ವೆಲ್ಕಮ್ ಮಾಡಿಕೊಂಡಿದೆ. ಇವರು ವಿರಾಟ್ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.