ಭಾರತ, ಮೇ 2 -- ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಕಿಂಗ್ ಕೊಹ್ಲಿ ಅಂತಾ ಸುಮ್ ಸುಮ್ಮನೇ ಕರೆಯೋದಿಲ್ಲ. ವಿರಾಟ್ ಬ್ಯಾಟ್ ಹಿಡಿದು ಫೀಲ್ಡ್ಗಿಳಿದ್ರೆ ರನ್ ಮಳೆಯನ್ನೇ ಹರಿಸ್ತಾರೆ. ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬೌಲರ್ಸ್ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಆರ್ಸಿಬಿಯ ಸ್ಟಾರ್ ಬ್ಯಾಟರ್ ಆಗಿರುವ ಕಿಂಗ್ ಕೊಹ್ಲಿ ಇತ್ತೀಚೆಗೆ ಆರ್ಸಿಬಿ ಚಾಟ್ ಶೋನಲ್ಲಿ ತಾವು ಪದೇ ಪದೆ ಕೇಳುವ ತಮ್ಮಿಷ್ಟದ ಹಾಡು ಯಾವುದು ಎಂಬುದನ್ನು ರಿವೀಲ್ ಮಾಡಿದ್ದಾರೆ.
ವಿರಾಟ್ ಮೈದಾನದಲ್ಲಿ ಅಭ್ಯಾಸ ಮಾಡುವಾಗ, ಏರ್ಪೋರ್ಟ್, ವಿಮಾನದಲ್ಲಿ ಪ್ರಯಾಣ ಮಾಡುವಾಗ ತಮಿಳಿನ ʻನೀ ಸಿಂಗಮ್ ಧಾನ್ʼ ಹಾಡನ್ನು ಪದೇ ಪದೆ ಕೇಳುತ್ತಿರುತ್ತಾರೆ. ಆ ಹಾಡು ಎಂದರೆ ವಿರಾಟ್ಗೆ ತುಂಬಾ ಇಷ್ಟವಂತೆ. ಹೀಗಾಗಿಯೇ ಏರ್ಫೋನ್ ಹಾಕೊಂಡು ಒಂದೇ ಹಾಡನ್ನು ಕೇಳುತ್ತಿರುತ್ತಾರೆ.
ʻನೀ ಸಿಂಗಮ್ ಧಾನ್ʼ, ಕಾಲಿವುಡ್ ನಟ ಸಿಲಂಬರಸನ್ ಅಲಿಯಾಸ್ ಸಿಂಬು ಅಭಿನಯದ ʻಪಾಥು ಥಲಾʼ ಚಿತ್ರದ ಹಾಡು. 2023ರಲ್ಲಿ ರಿಲೀಸ್ ಆಗಿ ಸಕ್ಸಸ್ ಕಂಡಿರುವ ಈ ಚಿತ್ರದ ʻನೀ ಸಿಂಗಮ್ ಧಾನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.