ಭಾರತ, ಮೇ 17 -- ಕಳೆದ ವಾರ ಟೆಸ್ಟ್ ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದರು. ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ವಿದಾಯ ಘೋಷಿಸಿದ ಅವರು, ಅಭಿಮಾನಿಗಳಿಗೆ ನಿರಾಶೆ ಮೂಡಿಸಿದರು. ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ ಎಂಬುದನ್ನು ಅಭಿಮಾನಿಗಳಿಂದ ಒಪ್ಪಿಕೊಳ್ಳುವುದು ಕಷ್ಟವಾಗುತ್ತದೆ. ಕೊಹ್ಲಿ ಇದೀಗ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಟೆಸ್ಟ್ ನಿವೃತ್ತಿ ಆದ ನಂತರ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ವಿರಾಟ್, ಅಭಿಮಾನಿಗಳ ಪ್ರೀತಿ-ಗೌರವವನ್ನು ಆಲಂಗಿಸಲು ಸಜ್ಜಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಕೊಹ್ಲಿಯ ಟೆಸ್ಟ್ ವೃತ್ತಿಜೀವನಕ್ಕೆ ಗೌರವ ಸಲ್ಲಿಸುವ ಸಲುವಾಗಿ ಅಭಿಮಾನಿಗಳು ವಿಶೇಷ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆದಿದೆ.
ಇಂದು (ಮೇ 17) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ಐಪಿಎಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯಕ್ಕೆ ಹಾಜರಾಗುತ್ತಿರುವ ಅಭಿಮಾನಿಗಳು ಸಾಮಾನ್ಯ ಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.