ಭಾರತ, ಏಪ್ರಿಲ್ 28 -- 18ನೇ ಆವೃತ್ತಿಯ ಐಪಿಎಲ್ ಮುಗಿದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜೂನ್ 20ರಿಂದ ನಡೆಯಲಿರುವ ಐದು ಪಂದ್ಯಗಳ ಇಂಗ್ಲೆಂಡ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂದಿನ ತಿಂಗಳು ಅಂದರೆ ಮೇ 2ನೇ ವಾರದಲ್ಲಿ ಭಾರತ ಮತ್ತು ಭಾರತ ಎ ತಂಡಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಆದರೆ ಮಧ್ಯಮ ಕ್ರಮಾಂಕದ ಎರಡು ಸ್ಥಾನಗಳಿಗೆ ಕನಿಷ್ಠ 6 ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯುತ್ತಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ 17 ಸದಸ್ಯರ ತಂಡ ಕಳುಹಿಸಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳಿಗೆ ಅಂತಿಮ ತಂಡದಲ್ಲಿ 15 ಅಥವಾ 16 ಆಟಗಾರರು ಅವಕಾಶ ಪಡೆಯುವ ಸಾಧ್ಯತೆಯಿದೆ. ಈ ಪ್ರವಾಸದ ಸಮಯದಲ್ಲಿ ಭಾರತದ ಎ ತಂಡವೂ ಇಂಗ್ಲೆಂಡ್ನಲ್ಲಿ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಮುಖ್ಯ ತಂಡದ ಅಗತ್ಯಕ್ಕೆ ಅನುಗುಣವಾಗಿ ಎ ತಂಡದಲ್ಲಿರುವ ಆಟಗಾರನನ್ನು ಆಯ್ಕೆ ಮಾಡಬಹುದು.
ನಾಯಕ ರೋಹಿತ್ ಶರ್ಮಾ,...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.