ಭಾರತ, ಮೇ 24 -- ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಆಯ್ಕೆ ಸಭೆ ನಡೆದಿದ್ದು, ಸಭೆಯ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 5 ಪಂದ್ಯಗಳ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತೀಯ ತಂಡವನ್ನು ಪ್ರಕಟಿಸಿದೆ. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಕೆಲವೊಂದು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
18 ಸದಸ್ಯರ ತಂಡವನ್ನು ನಿರೀಕ್ಷೆಯಂತೆಯೇ ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ರಿಷಭ್ ಪಂತ್‌ಗೆ ಉಪನಾಯಕ ಸ್ಥಾನ ನೀಡಲಾಗಿದೆ. ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ನಾಯಕತ್ವಕ್ಕೆ ಪರಿಗಣಿಸಿಲ್ಲ.
ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ನೀಡದ ಪ್ರದರ್ಶನವನ್ನು ಪರಿಗಣಿಸಿ ಸಾಯಿ ಸುದರ್ಶನ್ ಮತ್ತು ಕನ್ನಡಿಗ ನಾಯರ್ ಅವರನ್ನು ಆಯ್ಕೆ ಮಾಡುವ ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.