Bangalore, ಮೇ 2 -- ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ 2025 ಮುಗಿದು ಬಹುತೇಕ ಒಂದು ತಿಂಗಳ ನಂತರ ಫಲಿತಾಂಶ ಪ್ರಕಟಣೆಗೆ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದಿನಾಂಕ ನಿಗದಿ ಮಾಡಿದ್ದು ಮೇ 2 ರ ಶುಕ್ರವಾರ ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಅಲ್ಲದೇ ಮೊಬೈಲ್ನಲ್ಲೂ ನೀವು ಎಸ್ಎಂಎಸ್ ಮಾಡಿ ಫಲಿತಾಂಶದ ವಿವರವನ್ನು ಕ್ಷಣ ಮಾತ್ರದಲ್ಲಿ ಪಡೆದುಕೊಳ್ಳುವ ಅವಕಾಶವೂ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಡಳಿ (KSEAB...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.