ಭಾರತ, ಫೆಬ್ರವರಿ 9 -- ಬೆಂಗಳೂರು: ಬಳ್ಳಾರಿ ರಸ್ತೆಯ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು (ಭಾನುವಾರ, ಫೆ. 09) ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷಕ್ಕೂ ಹೆಚ್ಚ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಅರಮನೆ ರಸ್ತೆ, ಎಂ.ವಿ. ಜಯರಾಮ ರಸ್ತೆ, ಜಯಮಹಲ್ ರಸ್ತೆ, ಸರ್ ಸಿ.ವಿ. ರಾಮನ್ ರಸ್ತೆ, ಬಳ್ಳಾರಿ ರಸ್ತೆ, ರಮಣಮಹರ್ಷಿ ರಸ್ತೆ, ನಂದಿದುರ್ಗ ರಸ್ತೆ, ತರಳಬಾಳು ರಸ್ತೆಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್ ಮ್ಯಾನರ್ ಜಂಕ್ಷನ್-ಬಿಡಿಎ ಅಪ್ ರ್ಯಾಂಪ್ -ರಮಣ ಮಹರ್ಷಿ ರಸ್ತೆ, ಪಿ.ಜಿ.ಹಳ್ಳಿ ಬಸ್ ನಿಲ್ದಾಣ - ಕಾವೇ...
Click here to read full article from source
To read the full article or to get the complete feed from this publication, please
Contact Us.