Bengaluru, ಮೇ 2 -- 2025ರ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದರು.
ಇಂದು (ಮೇ 2, ಶುಕ್ರವಾರ) ಮಧ್ಯಾಹ್ನ 12.30ಕ್ಕೆ karresults.nic.in ನಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾದಿದೆ. ಬೆಳಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.