नई दिल्ली, ಏಪ್ರಿಲ್ 14 -- ಯಾವುದೇ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗುವ ಆಟಗಾರರಿಗೆ ಇಂತಿಷ್ಟು ಎಂದು ಬಹುಮಾನ ಮೊತ್ತ ನೀಡುವುದು ಸಾಮಾನ್ಯವಾಗಿದೆ. ಆದರೆ, ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಕ್ರಿಕೆಟಿಗನಿಗೆ ಹೇರ್ ಡ್ರೈಯರ್ ನೀಡಲಾಗಿದೆ. ಹೌದು, ನೀವು ಕೇಳಿದ್ದು ನಿಜ. ಕೂದಲು ಒಣಗಿಸುವ ಯಂತ್ರ ನೀಡಲಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿದೆ. ಇದು ಕರಾಚಿ ಕಿಂಗ್ಸ್ ಡ್ರೆಸ್ಸಿಂಗ್ ರೂಮ್ನಲ್ಲಿ ಕೊಟ್ಟ ಪ್ರಶಸ್ತಿಯಾಗಿದೆ.
ಪಾಕಿಸ್ತಾನ ಸೂಪರ್ ಲೀಗ್ ಫ್ರಾಂಚೈಸಿಯಾದ ಕರಾಚಿ ಕಿಂಗ್ಸ್ ತನ್ನ ವಿದೇಶಿ ಆಟಗಾರ ಜೇಮ್ಸ್ ವಿನ್ಸ್ಗೆ 'ಅತ್ಯಂತ ವಿಶ್ವಾಸಾರ್ಹ ಆಟಗಾರ' ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಿದೆ. ಮುಲ್ತಾನ್ ಸುಲ್ತಾನ್ಸ್ ವಿರುದ್ಧದ ಋತುವಿನ ಮೊದಲ ಪಂದ್ಯದಲ್ಲಿ ಜೇಮ್ಸ್ ವಿನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 235 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಅವಧಿಯಲ್ಲಿ 43 ಎಸೆತಗಳಲ್ಲಿ 101 ರನ್ ಗಳಿಸಿದರು.
ಈ ವಿಡಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.