ಭಾರತ, ಮೇ 7 -- ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿನ ಭಯೋತ್ಪಾದಕ ನೆಲೆಯನ್ನು ನಾಶ ಪಡಿಸಿದ ಬೆನ್ನಲ್ಲೇ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾರ್ಯಪ್ರವೃತ್ತರಾಗಿದ್ದಾರೆ. ಭಾರತೀಯ ಸೇನೆಯ ಕಾರ್ಯಾಚರಣೆಯ ನಂತರ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕಾರ್ಯಾಚರಣೆಗೂ ಮುನ್ನ ಅವರು ಕಳೆದ 48 ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಯೋಜನೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಾರ್ಕೊ ರುಬಿಯೊ ಕಾರ್ಯಾಚರಣೆಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಆಪರೇಷನ್ ಸಿಂಧೂರ್ ಬಗ್ಗೆ ವೈಯಕ್ತಿಕ ವಿಚಾರಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ. 'ಇದು ಬೇಗ ಮುಗಿಯುತ್ತದೆ ಎಂದು ನಾನು ಭಾವಿಸುತ್ತೇನೆ' ಎಂದು ಅವರು ಹೇಳಿದ್ದಾರೆ. ಅಲ್ಲದೇ ಭಾರತ ಹಾಗೂ ಪಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.