कोलकाता, ಏಪ್ರಿಲ್ 20 -- ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆದಿರುವ ಗುಜರಾತ್ ಟೈಟಾನ್ಸ್ ಮತ್ತು 6ನೇ ಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ನ (IPL) 39ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಇನ್ಫಾರ್ಮ್ ಜಿಟಿ ವಿರುದ್ಧ ಏಪ್ರಿಲ್ 21ರಂದು ಕೆಕೆಆರ್ ತಮ್ಮ ಬ್ಯಾಟ್ಸ್ಮನ್ಗಳಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದೆ. ಇತ್ತ ಶುಭ್ಮನ್ ಗಿಲ್ ಪಡೆ ಮತ್ತೊಂದು ಗೆಲುವಿನ ಕನಸಿನಲ್ಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ 112 ರನ್ಗಳ ಗುರಿ ಬೆನ್ನಟ್ಟಲು ವಿಫಲವಾಗಿದ್ದ ಕೋಲ್ಕತಾ 95 ರನ್ಗಳಿಗೆ ಆಲೌಟ್ ಆಗಿತ್ತು. ಬ್ಯಾಟ್ಸ್ಮನ್ಗಳ ಈ ಕಳಪೆ ಪ್ರದರ್ಶನದ ಬಗ್ಗೆ ಕೆಕೆಆರ್ ಮ್ಯಾನೇಜ್ಮೆಂಟ್ ಚಿಂತೆಗೊಳಗಾಗಿದೆ.
ಆದಾಗ್ಯೂ, ಕೆಕೆಆರ್ ತನ್ನ ಮಾಜಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರನ್ನು ತಂಡದ ನಿರ್ವಹಣೆಗೆ ಮತ್ತೆ ಸೇರಿಸಿಕೊಂಡಿದೆ. ನಾಯರ್ ಅವರನ್ನು ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ರಾಷ್ಟ್ರೀಯ ತಂಡದ ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.