ಭಾರತ, ಮೇ 25 -- ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ (MS Dhoni) ತಮ್ಮ ಐಪಿಎಲ್ ಭವಿಷ್ಯದ ಕುರಿತ ದೊಡ್ಡ ಪ್ರಶ್ನೆಗೆ ಉತ್ತರಿಸಿದ್ದಾರೆ. ಆದರೆ, ತಮ್ಮ ನಿರ್ಧಾರದ ಬಗ್ಗೆ ಯಾವುದೇ ಖಚಿತ ಸುಳಿವನ್ನು ಅವರು ಬಿಟ್ಟುಕೊಟ್ಟಿಲ್ಲ. ಅಂದರೆ, ತಾವು ಮುಂದಿನ ಆವೃತ್ತಿಯಲ್ಲಿ ಆಡುವ ಬಗ್ಗೆಯಾಗಲಿ ಅಥವಾ ನಿವೃತ್ತಿ ಘೋಷಿಸುವ ಬಗ್ಗೆಯಾಗಲಿ ಖಚಿತಪಡಿಸಿಲ್ಲ. ಅಡ್ಡಗೋಡೆ ಮೇಲೆ ದೀಪ ಇಟ್ಟ ಮಾಹಿ, ನಿರ್ಧಾರ ತೆಗೆದುಕೊಳ್ಳಲು ಇನ್ನೂ ಕೆಲವು ತಿಂಗಳ ಕಾಲ ಇದೆ ಎಂದಷ್ಟೇ ಹೇಳಿದ್ದಾರೆ. ಆ ಮೂಲಕ ಅಭಿಮಾನಿಗಳಿಗೆ ಮುಂದಿನ ವರ್ಷ ಆಡುವ ಭರವಸೆಯನ್ನೂ ಉಳಿಸಿದ್ದಾರೆ.
ಐಪಿಎಲ್ 2025ರ ಆವೃತ್ತಿಯ ಪ್ಲೇಆಫ್ ರೇಸ್ನಿಂದ ಈ ಮೊದಲೇ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು, ಭಾನುವಾರ (ಮೇ 25) ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 83 ರನ್ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ಸಿಎಸ್ಕೆ ತಂಡವು ಗೆಲುವಿನೊಂದಿಗೆ ಐಪಿಎಲ್ 18ನೇ ಆವೃತ್ತಿಯಲ್ಲಿ ಅಭಿಯಾನವನ್ನು ಕೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.