Bengaluru, ಏಪ್ರಿಲ್ 21 -- ಈ ವಾರ ಸಾಲು ಸಾಲು ಬ್ಲಾಕ್ಬಸ್ಟರ್ ಹಿಟ್ ಸಿನಿಮಾಗಳು ಒಟಿಟಿಗೆ ಬರಲು ಸಜ್ಜಾಗಿವೆ. ಅವುಗಳಲ್ಲಿ ಈ ಆರು ಸಿನಿಮಾಗಳು ತುಂಬಾ ಸ್ಪೆಷಲ್. ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್ಬಸ್ಟರ್ ಆಗಿರುವ ʻಎಲ್2; ಎಂಪುರಾನ್ʼ ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ಚಿಯಾನ್ ವಿಕ್ರಮ್ ನಟನೆಯ ಚಿತ್ರವೂ ಸಹ ಸ್ಟ್ರೀಮಿಂಗ್ಗೆ ಬರಲಿದೆ. ಈ ವಾರ ಒಟಿಟಿ ಅಂಗಳ ಪ್ರವೇಶಿಸಲಿರುವ ಟಾಪ್ 6 ಸಿನಿಮಾಗಳ ವಿವರ ಹೀಗಿದೆ.
ಮಲಯಾಳಂ ಸ್ಟಾರ್ ನಟ ಮೋಹನ್ಲಾಲ್ ಮತ್ತು ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಎಲ್2; ಎಂಪುರಾನ್ ಸಿನಿಮಾ ಈ ಗುರುವಾರ, ಏಪ್ರಿಲ್ 24 ರಂದು ಜಿಯೋ ಹಾಟ್ಸ್ಟಾರ್ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಈ ಚಿತ್ರಕ್ಕೆ ಪೃಥ್ವಿರಾಜ್ ನಿರ್ದೇಶನ ಮಾಡಿದ್ದಾರೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರವು ಮಲಯಾಳಂ ಜೊತೆಗೆ ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿಯೂ ಏಪ್ರಿಲ್ 24 ರಂದು ಹಾಟ್ಸ್ಟಾರ್ನಲ್ಲಿ ಬಿಡುಗಡೆಯಾಗಲಿದೆ. ಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.