Udupi, ಮೇ 15 -- ಉಡುಪಿ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿದ ಘಟನೆ ಉಡುಪಿ ಜಿಲ್ಲೆಯ ತೆಕ್ಕಟ್ಟೆ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಅಗ್ನಿಶಾಮಕ ದಳ ಪೊಲೀಸರ ಹಾಗೂ ಸ್ಥಳೀಯರ ಕಾರ್ಯಚರಣೆಯಿಂದ ಶವವನ್ನು ಮೇಲೆತ್ತಲಾಗಿದೆ. ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು. ತಾಯಿ ತಾರಾ ದೇವಾಡಿಗ ಅವರ ಸ್ಥಿತಿ ಗಂಭೀರವಾಗಿದ್ದು, ಕೋಟದ ಜೀವನ್ ಮಿತ್ರ ನಾಗರಾಜ್ ಅವರ ಆಂಬುಲೆನ್ಸ್ ಸಹಾಯದಿಂದ ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪ್ಪ ಮಗ ಬಾವಿಗೆ ಹಾರಿದ್ದು ನೋಡಿ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಹೇಳಲಾಗಿದೆ.
ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು,ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ.ಇವರ ಮನೆಯಲ್ಲಿ
ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.