ಭಾರತ, ಮೇ 21 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ಗಳ ಭರ್ಜರಿ ಗೆಲುವಿನೊಂದಿಗೆ ಅಭಿಯಾನ ಮುಗಿಸಿದೆ. ಈ ಗೆಲುವಿನೊಂದಿಗೆ 10ನೇ ಸ್ಥಾನ ತಪ್ಪಿಸಿಕೊಂಡಿತು. ಕಳೆದ 6 ಪಂದ್ಯಗಳಲ್ಲಿ ಬಹುತೇಕ ಗೆಲ್ಲುವ ಪಂದ್ಯಗಳನ್ನು ಕೈ ಚೆಲ್ಲಿದ್ದ ಆರ್ಆರ್ ಕೊನೆಗೂ ಜಯಿಸಿತು. ಆಡಿದ 14 ಪಂದ್ಯಗಳಲ್ಲಿ 4 ಗೆಲುವು, 10 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.
ಪಂದ್ಯದ ಸೋಲು-ಗೆಲುವಿನ ನಡುವೆ ಎಲ್ಲರ ಗಮನ ಸೆಳೆದಿದ್ದು 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ಸಿಎಸ್ಕೆ ನಾಯಕ ಎಂಎಸ್ ಧೋನಿ ಪಾದ ಮುಟ್ಟಿ ನಮಸ್ಕರಿಸಿದ್ದು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ. ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಸಿಎಸ್ಕೆ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆಯುಷ್ ಮಾತ್ರೆ (43), ಡೆವಾಲ್ಡ್ ಬ್ರೆವಿಸ್ (42),...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.