Bengaluru, ಮಾರ್ಚ್ 29 -- L2: Empuraan Collection Day 2: ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ನಟಿಸಿರುವ L2: ಎಂಪುರಾನ್ ಸಿನಿಮಾ ದಾಖಲೆ ದಾಖಲೆ ನಿರ್ಮಿಸುತ್ತಿದೆ. ಪೊಲಿಟಿಕಲ್ ಥ್ರಿಲ್ಲರ್ ಜಾನರ್ನ ಈ ಚಿತ್ರವನ್ನು ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿ, ಪ್ರಮುಖ ಪಾತ್ರವನ್ನೂ ನಿರ್ವಹಿಸಿದ್ದಾರೆ. ಮಾರ್ಚ್ 27ರಂದು ಬಿಡುಗಡೆಯಾದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 2019ರಲ್ಲಿ ಬಿಡುಗಡೆಯಾದ ಬ್ಲಾಕ್ಬಸ್ಟರ್ ಲೂಸಿಫರ್ ಚಿತ್ರದ ಸೀಕ್ವೆಲ್ ಇದಾಗಿದ್ದು, ಬಿಡುಗಡೆಯಾದ ಎರಡೇ ದಿನಕ್ಕೆ ಹೊಸ ಮೈಲುಗಲ್ಲನ್ನು ದಾಟಿ ದಾಖಲೆ ಸೃಷ್ಟಿಸಿದೆ.
L2: ಎಂಪುರಾನ್ ಚಿತ್ರವು ಎರಡು ದಿನಗಳಲ್ಲಿಯೇ ವಿಶ್ವಾದ್ಯಂತ 100 ಕೋಟಿ ಗಳಿಕೆಯ ದಾಟಿದೆ. ಈ ವಿಷಯವನ್ನು ಚಿತ್ರವನ್ನು ನಿರ್ಮಿಸಿರುವ ಆಶೀರ್ವಾದ್ ಸಿನಿಮಾಸ್ ಅಧಿಕೃತವಾಗಿ ಘೋಷಣೆ ಮಾಡಿದೆ. "48 ಗಂಟೆಗಳಲ್ಲಿಯೇ ಎಂಪುರಾನ್ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂ. ಕಲೆಕ್ಷನ್ ಮಾಡಿದೆ. ಮಲಯಾಳಂ ಸಿನಿಮಾ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ" ಎಂದು ಸಾಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.