Bangalore, ಮೇ 2 -- ಬೆಂಗಳೂರು: ತಿಂಗಳ ಹಿಂದೆಯಷ್ಟೇ ನಡೆದಿದ್ದ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2025 ಫಲಿತಾಂಶವನ್ನು ಶುಕ್ರವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ.ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ಬಾರಿ ಶೇ 62.34 ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. 22 ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಪಡೆದುಕೊಂಡು ಟಾಪರ್ ಎನ್ನಿಸಿದ್ದಾರೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದಿದ್ದಾರೆ. ಇವರಲ್ಲಿ ಕನ್ನಡ ಮತ್ತು ಉರ್ದು ಮಾಧ್ಯಮದ ಎರಡು ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದ್ದಾರೆ.
8,42,173 ಪರೀಕ್ಷೆ ಎದುರಿಸಿದ್ದರು. ಇದರಲ್ಲಿ ಉತ್ತೀರ್ಣರಾದವರು 524984(ಶೇ.62.34) ವಿದ್ಯಾರ್ಥಿಗಳು. ಮೊ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.