Bengaluru, ಮೇ 2 -- ಈ ಬಾರಿ 3,90,311 ಬಾಲಕರು ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದರು ಈ ಪೈಕಿ 2,26,637 (ಶೇ 58.07) ಬಾಲಕರು ಉತ್ತೀರ್ಣರಾಗಿದ್ದಾರೆ. 4,00,579 ಬಾಲಕಿಯರು ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 2,96,438 (ಶೇ 74) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

8,42,173 ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 5,23,075 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಶೇಕಡಾ 66.14 ರಷ್ಟು ಫಲಿತಾಂಶ ಬಂದಿದೆ

ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 16 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ-ಕೆಎಸ್ಇಎಬಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮರು ಪರೀಕ್ಷೆಯ ದಿನಾಂಕವನ್ನು ಇಂದೇ ಘೋಷಣೆ ಮಾಡಲಿದ್ದಾರೆ.

1. ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡ...