ಭಾರತ, ಮೇ 23 -- ಐಪಿಎಲ್ 2025ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಹಾಕುವ ಆರ್ಸಿಬಿ ಕನಸಿಗೆ ಸನ್ರೈಸರ್ಸ್ ಹೈದರಾಬಾದ್ ಅಡ್ಡಿಯಾಗಿದೆ. ಲಕ್ನೋದಲ್ಲಿ ನಡೆದ ಹೈಸ್ಕೋರಿಂಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎಸ್ಆರ್ಎಚ್ ತಂಡವು 42 ರನ್ಗಳಿಂದ ಮಣಿಸಿದೆ. ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಪ್ಯಾಟ್ ಕಮಿನ್ಸ್ ಪಡೆ ಗೆಲುವಿನಿಂದ ತುಸು ನಿರಾಳವಾದರೆ, ಆರ್ಸಿಬಿ ತಂಡವು ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವುದು ತುಸು ಕಷ್ಟವಾಗಲಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಎಸ್ಆರ್ಎಚ್ 6 ವಿಕೆಟ್ ಕಳೆದುಕೊಂಡು 231 ರನ್ ಗಳಿಸಿತು. ಚೇಸಿಂಗ್ ನಡೆಸಿದ ಆರ್ಸಿಬಿ 189 ರನ್ ಗಳಿಸಲಷ್ಟೇ ಶಕ್ತವಾಯ್ತು.
ಮೊದಲು ಬ್ಯಾಟಿಂಗ್ ನಡೆಸಿದ ಸನ್ರೈಸರ್ಸ್, ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಅಗ್ರ ಶ್ರೇಯಾಂಕದ ಟಿ20 ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಮೊದಲ ವಿಕೆಟ್ಗೆ 4 ಓವರ್ಗಳಲ್ಲಿ 54 ರನ್ ಕಲೆ ಹಾಕಿದರು. 200ರ ಸ್ಟ್ರೈ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.