ಭಾರತ, ಮೇ 2 -- ಬೆಂಗಳೂರು: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಫಲಿತಾಂಶ ಪ್ರಕಟಿಸಿದ್ದು, 2024-25ನೇ ಸಾಲಿನಲ್ಲಿ ಶೇ 66.14ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 8ರಷ್ಟು ಹೆಚ್ಚಳ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ 91.12ರಷ್ಟು ಫಲಿತಾಂಶ ಪಡೆದು ಅಗ್ರಸ್ಥಾನ ಪಡೆದಿದ್ದರೆ, ಶೇ 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನ ಪಡೆದಿದೆ. ಹಾಗಾದರೆ ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿ ಏನೆಲ್ಲಾ ಮಾಹಿತಿ ಇರುತ್ತದೆ, ಯಾವುದಕ್ಕೆಲ್ಲ ಇದು ಉಪಯುಕ್ತವಾಗುತ್ತದೆ? ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕುತೂಹಲಕ್ಕೆ ಇಲ್ಲಿದೆ ಉತ್ತರ.
ಎಸ್ಎಸ್ಎಲ್ಸಿ (Secondary School Leaving Certificate) ಅಂಕಪಟ್ಟಿಯು ವಿದ್ಯಾರ್ಥಿಯ 10ನೇ ತರಗತಿಯ ಪರೀಕ್ಷೆಗಳಿಂದ ಪಡೆದ ಶೈಕ್ಷಣಿಕ ದಾಖಲೆಯನ್ನು ಒಳಗೊಂಡಿದೆ, ಇದರಲ್ಲಿ ವಿಷಯವಾರು ಅಂಕಗಳು, ಒಟ್ಟು ಶೇಕಡಾವಾರು ಮತ್ತು ಶ್ರೇಣಿಗಳು ಸೇರಿವೆ. ಇದು ಉನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.