ಭಾರತ, ಮೇ 2 -- ಎಸ್ಎಸ್ಎಲ್ಸಿ ಟಾಪರ್: ಕರ್ನಾಟಕದಲ್ಲಿ ಮಾ. 21 ರಿಂದ ಏಪ್ರಿಲ್ 4 ರ ವರೆಗೂ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ತುಮಕೂರು ನಗರದ ಸರ್ವೋದಯ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಚೇತನ ವಿದ್ಯಾಮಂದಿರದ ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ 625ಕ್ಕೆ 625 ಅಂಕ ಪಡೆಯುವ ಮೂಲಕ ಜಿಲ್ಲೆಯಲ್ಲೂ ಟಾಪರ್ ಆಗಿದ್ದಾರೆ.
ಟಾಪರ್ ಆಗಿರುವುದು ಖುಷಿ ತಂದಿದೆ. ಗಣಿತ, ವಿಜ್ಞಾನ ವಿಷಯಗಳು ನನಗೆ ತುಂಬಾ ಇಷ್ಟವಾದವು. ಆದರೆ ನನಗೆ ಸಮಾಜ ವಿಜ್ಞಾನ ಕಷ್ಟವಾಗುತ್ತಿತ್ತು. ಉಪನ್ಯಾಸಕರು ಕಥೆ ರೂಪದಲ್ಲಿ ಹೇಳಿಕೊಡುತ್ತಿದ್ದರು. ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗದೆ ಇತರ ಚಟುವಟಿಕೆಯನ್ನು ಮಾಡುತ್ತಿದ್ದೆ. ಶಿಕ್ಷಕರು ನಮಗೆ ಮಾರ್ಗದರ್ಶನ ಮಾಡುತ್ತಿದ್ದರು. ಮೊದಲ ದಿನದಿಂದಲೂ ಪ್ರತಿ ದಿನ 2 ಗಂಟೆ ಓದಿದರೆ ಸಾಕು, ಅರ್ಥ ಮಾಡಿಕೊಂಡು ಓದಬೇಕು, ಮನೆಯಲ್ಲಿ ಓದಿಗೆ ಪ್ರೋತ್ಸಾಹ ನೀಡುತ್ತಿದ್ದರು. ನನಗೆ ವೈದ್ಯನಾಗಬೇಕೆಂಬ ಆಸೆಯಿದೆ ಎಂದು ವಿದ್ಯಾರ್ಥಿ ಮೊಹಮದ್ ಮುಸ್ತಾರ್ ಆದೀಲ್ ತನ್ನ ಕನಸನ್ನು ವ್ಯಕ್ತಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.