ಬೆಂಗಳೂರು, ಮೇ 8 -- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದು ಕೆಲವು ದಿನಗಳು ಕಳೆದಿವೆ. ವಿದ್ಯಾರ್ಥಿಗಳು ಮುಂದಿನ ಕಲಿಕೆ ಹಾಗೂ ಭವಿಷ್ಯದ ಕುರಿತು ಹೆಚ್ಚು ಚಿಂತಿತರಾಗುವ ಸಮಯವಿದು. ಹೆಚ್ಚಿನ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹಾಕಿಕೊಂಡು ಅದರಂತೆ ಮುಂದಿನ ಓದು ಆಯ್ಕೆ ಮಾಡಿಕೊಳ್ಳುತ್ತಾರೆ. ಕೆಲವು ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕಾರಣದಿಂದಾಗಿ ಬೇಗನೆ ವಿದ್ಯಾಭ್ಯಾಸ ಮುಗಿಸಿ ಸಂಪಾದನೆ ಆರಂಭಿಸುವ ಲೆಕ್ಕಾಚಾರ ಹಾಕಿಕೊಂಡಿರುತ್ತಾರೆ. ಅದಕ್ಕೆ ಸೂಕ್ತವಾಗುವ ಕೋರ್ಸ್ ಹುಡುಕಾಡುತ್ತಾರೆ. ಅಂಥಾ ವಿದ್ಯಾರ್ಥಿಗಳಿಗಾಗಿ ಇಲ್ಲಿ ಕೆಲವೊಂದು ಅಲ್ಪಾವಧಿಯಲ್ಲಿ ಪೂರ್ಣಗೊಳ್ಳುವ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಈಗೀಗ ಸೃಜನಶೀಲ ಕೋರ್ಸ್‌ಗಳಿಗೆ ಬೇಡಿಕೆ ಹೆಚ್ಚು. ಹೀಗಾಗಿ ಅಂಥಾ ಕೋರ್ಸ್‌ಗಳನ್ನು ಮಾಡಿದರೆ ಹೆಚ್ಚು ಸಂಪಾದನೆಯೂ ಮಾಡಬಹುದು. ಫ್ಯಾಷನ್ ಡಿಸೈನಿಂಗ್, ಗ್ರಾಫಿಕ್ ಡಿಸೈನಿಂಗ್, ವಿಶುವಲ್ ಆರ್ಟ್, ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಡಿಪ್ಲೊಮಾ, ಡೇಟಾ ಅನಾಲಿಟಿಕ್ಸ್ ಮತ್ತು ಪ್ರೋಗ್ರಾಮಿಂಗ್, ಮೊಬೈಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.