ಭಾರತ, ಮಾರ್ಚ್ 12 -- ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬುಧವಾರ (ಮಾರ್ಚ್ 12) ನೂತನ ಏಕದಿನ ಶ್ರೇಯಾಂಕ ಬಿಡುಗಡೆ ಮಾಡಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಕೊನೆಗೊಂಡ ಬಳಿಕ ಬಿಡುಗಡೆಯಾದ ರ್ಯಾಂಕಿಂಗ್ನಲ್ಲಿ ರೋಹಿತ್ ಶರ್ಮಾ 2 ಸ್ಥಾನ ಮೇಲೇರಿದ್ದಾರೆ. ಅವರು ವಿರಾಟ್ ಕೊಹ್ಲಿ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದ್ದಾರೆ. 'ಹಿಟ್ಮ್ಯಾನ್' ಎಂದು ಖ್ಯಾತಿ ಪಡೆದಿರುವ ರೋಹಿತ್ ಖಾತೆಯಲ್ಲಿ ಪ್ರಸ್ತುತ 756 ರೇಟಿಂಗ್ ಪಾಯಿಂಟ್ಗಳಿವೆ.
ಕೊಹ್ಲಿ 736 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಹಿತ್ 76 ರನ್ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದರೆ, ಕೊಹ್ಲಿ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದುಕೊಂಡಿತು.
ಆರಂಭಿಕ ಆಟಗಾರ ಶುಭ್ಮನ್ ಗಿಲ್ (784) ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೇವಲ 31 ರನ್ಗಳ ಕೊಡುಗೆ ನೀಡಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.