Bengaluru, ಮೇ 12 -- ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಬೋಳ್ಳಂಬಳ್ಳಿಯಲ್ಲಿರುವ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ (ಪೀಠ ಸಹಿತ )ಎತ್ತರದ ಏಕಶಿಲಾ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಭಗವಾನ್ ಶ್ರೀ ಆದಿನಾಥ ಸ್ವಾಮಿಯ ಪಂಚ ಕಲ್ಯಾಣ ಹಾಗೂ ಪ್ರತಿಷ್ಠಾ ಪೂರ್ವಕ ಮಹಾಮಸ್ತಕಾಭಿಷೇಕ ಹಾಗೂ ಪ್ರತಿಷ್ಠೋತ್ತರ ಮಹಾಮಸ್ತಕಾಭಿಷೇಕವನ್ನು ಶ್ರೀ ಸಂತಾರ ಜೈನ ಮಠ ಹೊಂಬುಚದ ಪರಮ ಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.
ಸಂಪೂರ್ಣ ಕಾರ್ಯಕ್ರಮವು ಆಚಾರ್ಯ ಶ್ರೀ ಗುಲಾಬೂಷಣ ಮುನಿ ಮಹಾರಾಜರ ಸಾನಿಧ್ಯದೊಂದಿಗೆ ನಡೆಸಲಾಯಿತು. ಪ್ರತಿಷ್ಠ ವಿಧಿ ವಿಧಾನಗಳನ್ನು ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹಾಗೂ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಠ ಸೊಂದಾರವರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.